ಭತ್ತದ ಏಷ್ಯನ್ ಕಣೆ ನೊಣ - ಭತ್ತ

ಭತ್ತ ಭತ್ತ

S

ಭತ್ತದಲ್ಲಿ ಕೊಳವೆ ರೋಗ ಕಂಡು ಬರುತ್ತದೆ ಅದಕ್ಕೆ ಪರಿಹಾರ ಹೇಳಿ

ಭತ್ತದಲ್ಲಿ ಕೊಳವೆ ರೋಗ ಕಂಡು ಬರುತ್ತದೆ ಅದಕ್ಕೆ ಪರಿಹಾರ ಹೇಳಿ

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ
S

ಹೆಲೋ Saddam Hussen P. ಈ ಚಿತ್ರದ ಪ್ರಕಾರವಾಗಿ ಮತ್ತು ತಮ್ಮ ಅನಿಸಿಕೆಯಂತೆ, ತಮ್ಮ ಭತ್ತದ ಬೆಳೆಗೆ ತೀವ್ರಗತಿಯಲ್ಲಿ Asian Rice Gall Midge ಕೀಟದ ಭಾಧೆ ತಗುಲಿದೆ ಅನಿಸುತ್ತಿದೆ. ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕ್ ಮೇಲೆ ಬೆರಳು ಒತ್ತಿ ಹತೋಟಿ ಕ್ರಮಗಳು ಅನುಸರಿಸಿರಿ.

1ಡೌನ್ವೋಟ್ ಮಾಡಿ

ನಿಮಗೂ ಒಂದು ಪ್ರಶ್ನೆ ಇದೆಯೇ?

ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!

ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!

ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.

ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
ಉತ್ತರಕ್ಕೆ ಹೋಗಿ