ನನ್ನ ಒಂದುವರೆ ಎಕರೆ ಹೊಲದಲ್ಲಿ ಹಳದಿ ಬಣ್ಣಕ್ಕೆ ನಿಂತಿದೆ ಇದಕ್ಕೆ ಉಪಚಾರವನ್ನು
ನಾಟಿ ಮಾಡಿದ ಸಸ್ಯ ಒಣಗಲು ಕಾರಣವೇನು ಮೇಲಿನ ಚಿತ್ರಕ್ಕೆ ಸಂಬಂಧಿಸಿದ ಇದಕ್ಕೆ ಉಪಚಾರ ವೇನು
ಈ ಸಸ್ಯ ಸಮಸ್ಯೆಯ ಬಗ್ಗೆ ಎಲ್ಲವನ್ನೂ ತಿಳಿದುಕೊಳ್ಳಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿನಾಟಿ ಮಾಡಿದ ಸಸ್ಯ ಒಣಗಲು ಕಾರಣವೇನು ಮೇಲಿನ ಚಿತ್ರಕ್ಕೆ ಸಂಬಂಧಿಸಿದ ಇದಕ್ಕೆ ಉಪಚಾರ ವೇನು
ಎಲೆಯಲ್ಲೇ ಕೆಂಪು ಬಣ್ಣ ಇದೆ ಇದಕ್ಕೆ ಯಾವ ರೋಗ ಹೇಳಿ
Yellow colors low level leafe
Edu ele ella kempagide idakke parihar tilisi plz
ಈ ಶಿಲೀಂಧ್ರ ಬೆಳೆ ರೋಗವನ್ನು ಹೇಗೆ ನಿಭಾಯಿಸುವುದು ಎಂದು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
Suresh 11
3 ವರ್ಷಗಳ ಹಿಂದೆ
ಹೆಲೋ ಲಿಂಗರಾಜ್. ಈ ಚಿತ್ರದ ಪ್ರಕಾರವಾಗಿ ಮತ್ತು ತಮ್ಮ ಅನಿಸಿಕೆಯಂತೆ, ಇದು Alkalinity ತೊಂದರೆ ಇರಬಹುದು ಅನಿಸುತ್ತಿದೆ. ಆದರೆ ಖಾತ್ರಿ ಇಲ್ಲ. ಆದುದರಿಂದ ತಾವು ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕ್ ಮೇಲೆ ಬೆರಳು ಒತ್ತಿ ಹತೋಟಿ ಕ್ರಮಗಳು ಅನುಸರಿಸಿರಿ. ಬೇರೆ ಏನಾದರು ತೊಂದರೆ ಇದ್ದರೆ, ಇನ್ನೊಮ್ಮೆ ಇನ್ನಷ್ಟು ಚಿತ್ರಗಳೊಂದಿಗೆ ಸಮಂಜಸ ಪ್ರಶ್ನೆಗಳು ಕಳುಹಿಸಿ ಮಾಹಿತಿ ಪಡೆಯಿರಿ.
ನಿಮಗೂ ಒಂದು ಪ್ರಶ್ನೆ ಇದೆಯೇ?
ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!
ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!