ಬೆಳೆ ನಾಟಿಮಾಡಿ 45 ದಿನಗಳು ಹಾಗಿವೆ ಸ್ಪ್ರೇ ಮಾಡಿಲ್ಲಾ ಏನೂ ಔಷಧ ಬಳಸಬೇಕು
ಎಲ್ಲಾದ್ರು ಒಂದೊಂದು ಕೊಳವೆ ಕಾಣಿಸುತ್ತಿದೆ
ಈ ಕೀಟದ ಬಗ್ಗೆ ಮತ್ತು ಅದರಿಂದ ನಿಮ್ಮ ಬೆಳೆಗಳನ್ನು ಹೇಗೆ ರಕ್ಷಿಸಿಕೊಳ್ಳುವುದು ಎಂಬುದರ ಕುರಿತು ಇನ್ನಷ್ಟು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಎಲ್ಲಾದ್ರು ಒಂದೊಂದು ಕೊಳವೆ ಕಾಣಿಸುತ್ತಿದೆ
ಈರುಳ್ಳಿ ದಪ್ಪ ಆಗುತ್ತಿಲ್ಲ ಸರ್ ಯಾವ ಔಷಧಿ ಹೂಡಿಬೆಕು
ಬಿಳಿ ಮತ್ತು ಕಪ್ಪು ಜೋನಿ ಕಾಣಿಸುತ್ತಿದೆ ಬತ್ತ ಹೂ ಬಿಡುತ್ತದೆ
ಎಲೆಗಳು ಮುದುಡಿ ಹಳದಿ ಆಗುತ್ತಿವೆ
ಈ ಶಿಲೀಂಧ್ರ ಬೆಳೆ ರೋಗವನ್ನು ಹೇಗೆ ನಿಭಾಯಿಸುವುದು ಎಂದು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
ನಾನಾಗೌಡ.ಹ.ಹೊಸಮನಿ 0
3 ವರ್ಷಗಳ ಹಿಂದೆ
ಬೆಳ ನಾಟಿಮಾಡಿ50 ದಿನಗಳು ಹಾಗಿವೆ
Suresh 173587
3 ವರ್ಷಗಳ ಹಿಂದೆ
ಹೆಲೋ Raghu Nayak. ಸರಿ ಕೊಳವೆ ಅಂದರೆ Asian Rice Gall Midge ಕೀಟದ ಭಾಧೆ ತಗುಲಿದೆ ಅನಿಸುತ್ತಿದೆ. ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕ್ ಮೇಲೆ ಬೆರಳು ಒತ್ತಿ ಹತೋಟಿ ಕ್ರಮಗಳು ಅನುಸರಿಸಿರಿ. ಜೊತೆಗೆ ತಮಗೆ ಗೋತ್ತಿರುವಂತೆ, ಭತ್ತದ ಬೆಳೆಯ ಒಳ್ಳೆಯ ಬೆಳವಣಿಗೆ ಮತ್ತು ಇಳುವರಿ ಪಡೆಯಲು, ಸಾಕಷ್ಟು ಪ್ರಮಾಣದಲ್ಲಿ ಕೊಟ್ಟಿಗೆ ಗೊಬ್ಬರ ಅಥವಾ ಎರೆ ಹುಳು ಗೊಬ್ಬರದ ಜೊತೆಗೆ ತಮ್ಮ ಭಾಗದ ಭತ್ತದ ಬೆಳೆಗೆ ಶಿಫಾರಸಿನ ಪ್ರಮಾಣದಲ್ಲಿ ರಾಸಾಯನಿಕ ಗೊಬ್ಬರಗಳು ಕೊಡಬೇಕು ಅಥವಾ ಇಲ್ಲಿ ಪ್ಲ್ಯಾಟಿಕ್ಸ ನ ಹೊಂ ಪೇಜನಲ್ಲಿ ಕೊಟ್ಟಿರುವ ರಸಗೊಬ್ಬರಗಳ ಕ್ಯಾಲ್ಕುಲೇಟರ ಬಳಸಿಕೊಂಡು ರಾಸಾಯನಿಕ ಗೊಬ್ಬರಗಳು ಕೊಡಬಹುದು. ಇದಲ್ಲದೆ, ತಾವು ಪ್ಲಾಂಟಿಕ್ಸ್ ನ ಹೊಂ ಪೇಜನಲ್ಲಿ ತಮ್ಮ ಅನುಕೂಲಕ್ಕೆ ಕೊಟ್ಟಿರುವ ಭತ್ತದ ಬೆಳೆಯ "ಕೃಷಿ ಸಲಹೆಯನ್ನು" ಉಪಯೋಗಿಸಿಕೊಳ್ಳಿರಿ ಅಥವಾ ರಚಿಸಿಕೊಳ್ಳಿರಿ. ಇದು ನಿಮ್ಮಬೆಳೆಯ ಉತ್ಪಾದನೆಯನ್ನು ಹೇಗೆ ಉತ್ತಮಗೊಳಿಸಬಹುದು ಎಂಬುದರ ಕುರಿತು ಮಾಹಿತಿಯನ್ನು ಒದಗಿಸುತ್ತದೆ.
ನಿಮಗೂ ಒಂದು ಪ್ರಶ್ನೆ ಇದೆಯೇ?
ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!
ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!