ಯೆಲೆಯ ಮೇಲೆ ಕೆಂಪು ಚುಕ್ಕಿ ಕಾಣುತ್ತಿದೆ
ಯೆಲೆಯ ಮೇಲೆ ಕೆಂಪು ಚುಕ್ಕಿ ಕಾಣುತ್ತಿದೆ ಇದಕ್ಕೆ ಪರಿಹಾರ ಕೊಡಿ ಸರ್
ಕೊರತೆಗಳನ್ನು ತಡೆಗಟ್ಟಲು ಮತ್ತು ನಿಮ್ಮ ಇಳುವರಿಯನ್ನು ಸುಧಾರಿಸಲು ಸರಿಯಾದ ರಸಗೊಬ್ಬರ ಬಳಕೆ ಬಗ್ಗೆ ಎಲ್ಲಾ ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಯೆಲೆಯ ಮೇಲೆ ಕೆಂಪು ಚುಕ್ಕಿ ಕಾಣುತ್ತಿದೆ ಇದಕ್ಕೆ ಪರಿಹಾರ ಕೊಡಿ ಸರ್
ಈ ಬೇಳೆಗೆ ಯಾವ ರೋಗ ನಿರೋಧಕ ಶಕ್ತಿ ಕಡಿಮೆ ಮಾಡಲು ಉತ್ತಮ ಗುಣಮಟ್ಟದ ಶಿಕ್ಷಣ ಒದಗಿಸಿ
ನಮ್ಮ ಭತ್ತದ ಬೆಳೆ ನಾಟಿ ಮಾಡಿ ೪೦ ದಿನಗಳು ಕಳೆದಿವೆ ಆದರೆ ಬೆಳವಣಿಗೆ ಸರಿಯಾಗಿಲ್ಲ, ತೆಂಡೆಗಳು ಸಹ ಮಾಡಿಲ್ಲ ಎರಡು ಬಾರಿ ಗೊಬ್ಬರ ಸಹ ಹಾಕಿದ್ದೇವೆ ಪರಿಹಾರ ತಿಳಿಸಿ.
ತೆನೆಯಲ್ಲಿ ಬದಲಾವಣೆಯಾಗಿದೆ
ಈ ಶಿಲೀಂಧ್ರ ಬೆಳೆ ರೋಗವನ್ನು ಹೇಗೆ ನಿಭಾಯಿಸುವುದು ಎಂದು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
Suresh 173587
3 ವರ್ಷಗಳ ಹಿಂದೆ
ಹೆಲೋ Ramesh. ಈ ಚಿತ್ರದ ಪ್ರಕಾರವಾಗಿ, ತಮ್ಮ ಭತ್ತದ ಬೆಳೆಗೆ Nitrogen Deficiency Brown Spot of Rice ಮತ್ತು Nitrogen Deficiency ಕೊರತೆ ಕಂಡು ಬಂದಿದೆ ಅನಿಸುತ್ತಿದೆ. ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕಗಳ ಮೇಲೆ ಬೆರಳು ಒತ್ತಿ ಹತೋಟಿ ಕ್ರಮಗಳು ಅನುಸರಿಸಿರಿ.
ನಿಮಗೂ ಒಂದು ಪ್ರಶ್ನೆ ಇದೆಯೇ?
ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!
ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!