ಈ ರೋಗ ಯಾವುದು? ಪರಿಹಾರ ಏನು ?
ಸುಳಿಯನ್ನು ಕಡಿದು ತಿನ್ನುತ್ತಿದ್ದಾವೆ
ಈ ಕೀಟದ ಬಗ್ಗೆ ಮತ್ತು ಅದರಿಂದ ನಿಮ್ಮ ಬೆಳೆಗಳನ್ನು ಹೇಗೆ ರಕ್ಷಿಸಿಕೊಳ್ಳುವುದು ಎಂಬುದರ ಕುರಿತು ಇನ್ನಷ್ಟು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಸುಳಿಯನ್ನು ಕಡಿದು ತಿನ್ನುತ್ತಿದ್ದಾವೆ
RRevanasidd
ಈ ತರ ಆಗಿದೆ ಏನು ಮಾಡಬೇಕು ಪರಿಯಾರ ಹೇಳಿ
GGoneppahadimani
ಈ ಬೇಳೆಗೆ ಯಾವ ಔಷಧ ಸಿಂಪರಣೆ ಮಾಡಬೇಕು
SShravankumar
ನಮ್ಮ ಬಿಳಿ ಜೋಳಕ್ಕೆ ಈ ರೀತಿ ಆಗಿದೆ ಮತ್ತು ಅದಕ್ಕೆ ಯಾವ ರೀತಿಯ ಹುಳು ಕಂಡು ಬಂದಿಲ್ಲ
ಈ ಶಿಲೀಂಧ್ರ ಬೆಳೆ ರೋಗವನ್ನು ಹೇಗೆ ನಿಭಾಯಿಸುವುದು ಎಂದು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
Suresh
173587
5 ವರ್ಷಗಳ ಹಿಂದೆ
ಹೆಲೋ Sangamesh Kamathar. ತಮ್ಮ ಜೋಳದ ಬೆಳೆಗೆ ತೀವ್ರಗತಿಯಲ್ಲಿ Spotted Stemborer ಮತ್ತು Shoot Flies ಕೀಟಗಳ ಭಾಧೆ ತಗುಲಿದೆ. ಇವುಗಳ ಹತೋಟಿ ಕ್ರಮಗಳಿಗಾಗಿ ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕ್‌ಗಳ ಮೇಲೆ ಬೆರಳು ಒತ್ತಿ ಪ್ಲ್ಯಾನಟಿಕ್ಸ ಗ್ರಂಥಾಲಯವನ್ನು ಸಮ್ಪರ್ಕಿಸಿ ಗುಣಲಕ್ಷಣಗಳನ್ನು ಸರಿಯಾಗಿ ತಿಳಿದುಕೊಂಡು ಹತೋಟಿ ಕ್ರಮಗಳು ಅನುಸರಿಸಿರಿ.
ನಿಮಗೂ ಒಂದು ಪ್ರಶ್ನೆ ಇದೆಯೇ?
ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!
ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!Sali
413233
5 ವರ್ಷಗಳ ಹಿಂದೆ
Great insight Suresh Gollar 😊