ಚುಕ್ಕೆಯುಳ್ಳ ಕಾಂಡಕೊರಕ - ಹುಲ್ಲುಜೋಳ

ಹುಲ್ಲುಜೋಳ ಹುಲ್ಲುಜೋಳ

S

ನಮ್ಮ ಬಿಳಿ ಜೋಳಕ್ಕೆ ಈ ರೀತಿಯಾಗಿ ಆಗಿದೆ ಇದಕ್ಕೆ ಪರಿಹಾರ ಹೇಳಿ ಸರ್

ನಮ್ಮ ಬಿಳಿ ಜೋಳಕ್ಕೆ ಈ ರೀತಿ ಆಗಿದೆ ಮತ್ತು ಅದಕ್ಕೆ ಯಾವ ರೀತಿಯ ಹುಳು ಕಂಡು ಬಂದಿಲ್ಲ

1ಡೌನ್ವೋಟ್ ಮಾಡಿ
S

ಹೆಲೋShivakumar. ಇದು ತೀವ್ರಗತಿಯಲ್ಲಿ Spotted Stemborer ಕೀಟಗಳ ಭಾಧೆ ತಗುಲಿದೆ ಅನಿಸುತ್ತಿದೆ. ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕ ಮೇಲೆ ಬೆರಳು ಒತ್ತಿ ಹತೋಟಿ ಕ್ರಮಗಳು ಅನುಸರಿಸಿರಿ.

ಅಪ್‌ವೋಟ್ ಮಾಡಿ!1
S

ಸರ್ ಇದಕ್ಕೆ ಯಾವ ಔಷದಿ ಅನ್ನು ಹಾಕಬೇಕು ಹೇಳಿ ಸರ್

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ
S

ಹೆಲೋ Shravankumar Huddar. ತಮಗೆ ಈಗಾಗಲೇ ಮೇಲೆ ತಿಳಿಸಿರುವಂತೆ ಹಸಿರು ಬಣ್ಣದ ಅಕ್ಷರಗಳ ಲಿಂಕ ಮೇಲೆ ಬೆರಳು ಒತ್ತಿ ಔಷಧಗಳ ಮಾಹಿತಿ ಪಡೆಯಿರಿ ಅಥವಾ Spotted Stemborer ಇಲ್ಲಿ ಬೆರಳು ಒತ್ತಿ ಮಾಹಿತಿ ಪಡೆಯಿರಿ.

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ
S

ಹೆಲೋ Shravankumar Huddar. ಈ ಮುಂದೆ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಮೇಲೆ ಬೆರಳು ಒತ್ತಿ Spotted Stemborer. ಔಷಧಗಳ ಮಾಹಿತಿ ಪಡೆದು ಹತೋಟಿ ಕ್ರಮಗಳು ಅನುಸರಿಸಿರಿ.

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ

ನಿಮಗೂ ಒಂದು ಪ್ರಶ್ನೆ ಇದೆಯೇ?

ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!

ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!
N

Shravankumar Huddar

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ

ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.

ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
ಉತ್ತರಕ್ಕೆ ಹೋಗಿ