ಚುಕ್ಕೆಯುಳ್ಳ ಕಾಂಡಕೊರಕ - ಹುಲ್ಲುಜೋಳ

ಹುಲ್ಲುಜೋಳ ಹುಲ್ಲುಜೋಳ

M

ಈ ಬೆಳೆಗೆ ಕಾರಣ ಏನು ಮತ್ತೆ ಪರಿಹಾರ ನೀಡಿ

ಸುಳಿ ರೋಗ ಸುಳಿ ಬತ್ತು ವಿಕೆ ಇದಕ್ಕೆ ಪರಿಹಾರ ನೀಡಿ

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ
S

ಹೆಲೋ Megharaj. ತಡವಾಗಿ ಉತ್ತರಿಸಿದಕ್ಕೆ ಕ್ಷಮೆ ಇರಲಿ. ಇದು Ergot of Sorghum ಮತ್ತು Spotted Stemborer ಕೀಟಗಳ ಭಾಧೆ ಇರಬಹುದು ಅನಿಸುತ್ತಿದೆ. ಆದರೆ ಖಾತ್ರಿ ಇಲ್ಲ. ಆದುದರಿಂದ ತಾವು ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕ್‌ಗಳ ಮೇಲೆ ಬೆರಳು ಒತ್ತಿ ಪ್ಲ್ಯಾನಟಿಕ್ಸ ಗ್ರಂಥಾಲಯವನ್ನು ಸಮ್ಪರ್ಕಿಸಿ ಗುಣಲಕ್ಷಣಗಳನ್ನು ಸರಿಯಾಗಿ ತಿಳಿದುಕೊಂಡು ಹತೋಟಿ ಕ್ರಮಗಳು ಅನುಸರಿಸಿರಿ. ಏನಾದರು ತೊಂದರೆ ಇದ್ದರೆ ಇನ್ನಷ್ಟು ಚಿತ್ರಗಳು ಕಳುಹಿಸಿ ಮಾಹಿತಿ ಪಡೆಯಿರಿ.

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ

ನಿಮಗೂ ಒಂದು ಪ್ರಶ್ನೆ ಇದೆಯೇ?

ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!

ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!

ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.

ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
ಉತ್ತರಕ್ಕೆ ಹೋಗಿ