ಮೆಕ್ಕೆ ಜೋಳದ ಮಾರಕ ನೆಕ್ರೋಸಿಸ್ ರೋಗ - ಹುಲ್ಲುಜೋಳ

ಹುಲ್ಲುಜೋಳ ಹುಲ್ಲುಜೋಳ

ಬೆಳೆಗೆ ಯಾವ ಕೊರತೆ / ರೋಗ ?

ಸುಳಿ ಒಳಗೆ fall army worm ಅಂತಹ ಸಣ್ಣ ಲಾವಾ೯ಗಳಿದ್ದು ಬೆಳೆಯನ್ನು ತಿನ್ನುತ್ತಿವೆ, ಮೊದಲ ಬಾರಿ emamactin benzoate ಸಿಂಪರಣೆ ಮಾಡಿದ್ದರೂ ಸಹ ನಿಯಂತ್ರಣಕ್ಕೆ ಬಂದಿಲ್ಲ, ಅಥವಾ ಇದು ಯಾವುದಾದರೂ ಕೊರತೆಯೇ? ದಯವಿಟ್ಟು ಪರಿಹಾರ ತಿಳಿಸಿ ,

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ
S

ಹೆಲೋ ಪುನಿತ್. ಈ ಚಿತ್ರದ ಪ್ರಕಾರವಾಗಿ, ತಮ್ಮ ಮೆಕ್ಕೆಜೋಳದ ಬೆಳೆಗೆ Fall Armyworm ಕೀಟ ಮತ್ತು Maize Lethal Necrosis Disease ರೋಗ ತಲುಲಿದೆ ಅನಿಸುತ್ತಿದೆ. ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕಗಳ ಮೇಲೆ ಬೆರಳು ಒತ್ತಿ ಪ್ಲ್ಯಾಟಿಕ್ಸ ಗ್ರಂಥಾಲಯವನ್ನು ಸಮ್ಪರ್ಕಿಸಿ ಗುಣಲಕ್ಷಣಗಳನ್ನು ಸರಿಯಾಗಿ ತಿಳಿದುಕೊಂಡು ಹತೋಟಿ ಕ್ರಮಗಳು ಅನುಸರಿಸಿರಿ.

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ

ನಿಮಗೂ ಒಂದು ಪ್ರಶ್ನೆ ಇದೆಯೇ?

ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!

ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!

ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.

ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
ಉತ್ತರಕ್ಕೆ ಹೋಗಿ