Yelegalu haladi bannakke tirugive Yenagirabahu
Haladi bannada yelegalu
ಕೊರತೆಗಳನ್ನು ತಡೆಗಟ್ಟಲು ಮತ್ತು ನಿಮ್ಮ ಇಳುವರಿಯನ್ನು ಸುಧಾರಿಸಲು ಸರಿಯಾದ ರಸಗೊಬ್ಬರ ಬಳಕೆ ಬಗ್ಗೆ ಎಲ್ಲಾ ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿHaladi bannada yelegalu
ನಮ್ಮ ಹೊಲದಲ್ಲಿ ಬೇಳೆ ಯಾವ್ ಔಷಧಿ ಹೊಡೇಬೇಕು ಹೇಳಿ
ಜೋಳಕ್ಕೇ ಹುಳ ಬಿದ್ದಿದೆ ಎಣ್ಣೆ ಹೋಡೇದರು ಕಡಿಮೆ ಯಾಗಿಲ್ಲ
ನಮ್ಮ ಬಿಳಿ ಜೋಳಕ್ಕೆ ಈ ರೀತಿ ಆಗಿದೆ ಮತ್ತು ಅದಕ್ಕೆ ಯಾವ ರೀತಿಯ ಹುಳು ಕಂಡು ಬಂದಿಲ್ಲ
ಈ ಶಿಲೀಂಧ್ರ ಬೆಳೆ ರೋಗವನ್ನು ಹೇಗೆ ನಿಭಾಯಿಸುವುದು ಎಂದು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
Suresh
173587
4 ವರ್ಷಗಳ ಹಿಂದೆ
ಹೆಲೋ Ganesh. ಈ ಚಿತ್ರದ ಪ್ರಕಾರವಾಗಿ, ತಮ್ಮ ಜೋಳದ ಬೆಳೆಗೆ ತೀವ್ರಗತಿಯಲ್ಲಿ Potassium Deficiency ಕೊರತೆ ಕಂಡು ಬಂದಿದೆ ಅನಿಸುತ್ತಿದೆ. ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕ್ ಮೇಲೆ ಬೆರಳು ಒತ್ತಿ ಹತೋಟಿ ಕ್ರಮಗಳು ಅನುಸರಿಸಿರಿ.
ನಿಮಗೂ ಒಂದು ಪ್ರಶ್ನೆ ಇದೆಯೇ?
ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!
ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!Ganesh
0
4 ವರ್ಷಗಳ ಹಿಂದೆ
Sir 2 days ago nanu emamectin benzoate spray madiddini , Idendru side effect irbahuda......? Sir plz reply
Ganesh
0
4 ವರ್ಷಗಳ ಹಿಂದೆ
Suresh Gollar Sir plz reply
Suresh
173587
4 ವರ್ಷಗಳ ಹಿಂದೆ
ಹೆಲೋ Ganesh. ಸರಿಯಾದ ಪ್ರಮಾಣದಲ್ಲಿ ಬಲಸಿದರೆ ಯಾವುದೇ ತೊಂದರೆ ಭಾಯ ಪಡುವ ಅವಶ್ಯಕತೆ ಇಲ್ಲ. ಯಾವ ತೊಂದರೆಗೆ ಈ ಕೀಟನಾಶಕ ಬಲಸಿದ್ಧ್ಯೀರಿ ? ಸರಿಯಾದ ಪ್ರಮಾಣದಲ್ಲಿ ಬಲಸಿದ್ಧ್ಯೀರಾ ? ಸರಿಯಾಗಿ ಪರೀಕ್ಷಿಸಿ ನೋಡಿರಿ.