Belle hani agide full yellow colours agide
Sayabin bijagallu nati hogide
ಈ ಕೀಟದ ಬಗ್ಗೆ ಮತ್ತು ಅದರಿಂದ ನಿಮ್ಮ ಬೆಳೆಗಳನ್ನು ಹೇಗೆ ರಕ್ಷಿಸಿಕೊಳ್ಳುವುದು ಎಂಬುದರ ಕುರಿತು ಇನ್ನಷ್ಟು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿSayabin bijagallu nati hogide
ಎಲೆಗಳನ್ನು ಹುಳು ತಿನ್ನುತ್ತಿದ್ದು,ಬೆಳವಣಿಗೆಯಲ್ಲಿ ಕುಂಠಿತವಾಗುತ್ತಿದೆ .ಹಾಗೂ ಬೆಳೆಯು ಸೊಂಪಾಗಿ ಬರಲು ಏನು ಮಾಡಬೇಕೆಂಬುವುದನ್ನ ತಿಳಿಸಿ ಕೊಡಿ
ಎಳೆಯಲ್ಲಿ ರಂಧ್ರಗಳು ಇದಕೆ ಪರಿಹಾರ
Soyabinge ega ondu waradinda male aagiddu adu kotita ede kayi
ಈ ಶಿಲೀಂಧ್ರ ಬೆಳೆ ರೋಗವನ್ನು ಹೇಗೆ ನಿಭಾಯಿಸುವುದು ಎಂದು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
Suresh
173587
4 ವರ್ಷಗಳ ಹಿಂದೆ
ಹೆಲೋ Sanjeev. ತಮ್ಮ ಪ್ರಶ್ನೆ ಅರ್ಥವಾಗಿಲ್ಲ. ಈ ಚಿತ್ರದ ಪ್ರಕಾರವಾಗಿ, ತಮ್ಮ ಸೋಯಾಬೀನ ಬೆಳೆಗೆ Bean Shoot Borer ಕೀಟದ ಭಾಧೆ ತಗುಲಿದೆ ಅನಿಸುತ್ತಿದೆ. ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕ್ ಮೇಲೆ ಬೆರಳು ಒತ್ತಿ ಹತೋಟಿ ಕ್ರಮಗಳು ಅನುಸರಿಸಿರಿ. ಬೇರೆ ಏನಾದರು ತೊಂದರೆ ಇದ್ದರೆ ಇನ್ನೊಮ್ಮೆ, ಇನ್ನಷ್ಟು ಕ್ಲಿಯರ್ ಇರುವ ಹತ್ತಿರದ ಹಗಲು ಹೊತ್ತಿನ ಸಮಯದಲ್ಲಿ ತೆಗೆದ ತೋಟದಲ್ಲಿನ ನೇರವಾದ ಚಿತ್ರಗಳ ಜೊತೆ ಸಮಂಜಸ ಪ್ರಶ್ನೆಗಳು ಕಳುಹಿಸಿ ಮಾಹಿತಿ ಪಡೆಯಿರಿ.
ನಿಮಗೂ ಒಂದು ಪ್ರಶ್ನೆ ಇದೆಯೇ?
ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!
ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!