ಎಲೆಯ ಮೇಲೆ ಹಳದಿ ಬಣ್ಣ ಮೂಡಿರುತ್ತದೆ?
ಎಲೆಗಳನ್ನು ಹುಳು ತಿನ್ನುತ್ತಿದ್ದು,ಬೆಳವಣಿಗೆಯಲ್ಲಿ ಕುಂಠಿತವಾಗುತ್ತಿದೆ .ಹಾಗೂ ಬೆಳೆಯು ಸೊಂಪಾಗಿ ಬರಲು ಏನು ಮಾಡಬೇಕೆಂಬುವುದನ್ನ ತಿಳಿಸಿ ಕೊಡಿ
ಕೊರತೆಗಳನ್ನು ತಡೆಗಟ್ಟಲು ಮತ್ತು ನಿಮ್ಮ ಇಳುವರಿಯನ್ನು ಸುಧಾರಿಸಲು ಸರಿಯಾದ ರಸಗೊಬ್ಬರ ಬಳಕೆ ಬಗ್ಗೆ ಎಲ್ಲಾ ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಎಲೆಗಳನ್ನು ಹುಳು ತಿನ್ನುತ್ತಿದ್ದು,ಬೆಳವಣಿಗೆಯಲ್ಲಿ ಕುಂಠಿತವಾಗುತ್ತಿದೆ .ಹಾಗೂ ಬೆಳೆಯು ಸೊಂಪಾಗಿ ಬರಲು ಏನು ಮಾಡಬೇಕೆಂಬುವುದನ್ನ ತಿಳಿಸಿ ಕೊಡಿ
ಬೂದಿ ರೊಗ ಟೈಪ್ ಅಗಿದೆ ಸರ್
Ket ma pane bara hu to kunase suyaben bune caeya
Kestar semilur illi tambaku illi
ಈ ಶಿಲೀಂಧ್ರ ಬೆಳೆ ರೋಗವನ್ನು ಹೇಗೆ ನಿಭಾಯಿಸುವುದು ಎಂದು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
Suresh
173587
4 ವರ್ಷಗಳ ಹಿಂದೆ
ಹೆಲೋ ಚಾಮರಾಜ. ಈ ಚಿತ್ರದ ಪ್ರಕಾರವಾಗಿ, ತಮ್ಮ ಬೆಳೆಗೆ ಪ್ರಾರಂಭ ಹಂತದ Thrips ಕೀಟ ಮತ್ತು Iron Deficiency ಕೊರತೆ ಕಂಡು ಬಂದಿದೆ ಅನಿಸುತ್ತಿದೆ. ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕಗಳ ಮೇಲೆ ಬೆರಳು ಒತ್ತಿ ಹತೋಟಿ ಕ್ರಮಗಳು ಅನುಸರಿಸಿರಿ. ಜೊತೆಗೆ ತಮಗೆ ಗೋತ್ತಿರುವಂತೆ ಒಳ್ಳೆಯ ಬೆಳವಣಿಗೆ ಮತ್ತು ಇಳುವರಿ ಪಡೆಯಲು ಸಾಕಷ್ಟು ಪ್ರಮಾಣದಲ್ಲಿ ಕೊಟ್ಟಿಗೆ ಗೊಬ್ಬರ ಮತ್ತು ತಮ್ಮ ಭಾಗದ ತಮ್ಮ ಬೆಳೆಗೆ ಶಿಫಾರಸಿನ ಪ್ರಮಾಣದಲ್ಲಿ ರಾಸಾಯನಿಕ ಗೊಬ್ಬರಗಳು ಕೊಡಬಹುದು ಅಥವಾ ಇಲ್ಲಿ ಪ್ಲ್ಯಾಟಿಕ್ಸ ನ ಹೊಂ ಪೇಜನಲ್ಲಿ ಕೊಟ್ಟಿರುವ ರಸಗೊಬ್ಬರಗಳ ಕ್ಯಾಲ್ಕುಲೇಟರ ಬಳಸಿಕೊಂಡು ರಾಸಾಯನಿಕ ಗೊಬ್ಬರಗಳು ಕೊಡಬಹುದು. ಇದರಿಂದ ಗಿಡಗಳ ಹುಲುಸಾದ ಒಳ್ಳೆಯ ಬೆಳವಣಿಗೆ ಮತ್ತು ಇಳುವರಿ ನಿರೀಕ್ಷಿಸಬಹುದು.
ನಿಮಗೂ ಒಂದು ಪ್ರಶ್ನೆ ಇದೆಯೇ?
ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!
ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!