ಎಲೆಗಳ ಮೇಲೆ ಕೆಂಪು ಚುಕ್ಕೆಗಳು ಕಂಡು ಬರುತ್ತಿದೆ ಏಕೆ?
ಚಿಗುರುಗಳು ಸಾಯುತ್ತಿರುವ ಎಲೆಗಳಿಗೆ ಕೆಂಪು ರೋಗ ಕಬ್ಬಿನ ಗಣಿಕೆ ಗಳು ಸಣ್ಣದಾಗಿ ಕಂಡುಬರುತ್ತದೆ
ಈ ಬ್ಯಾಕ್ಟೀರಿಯಾ ಬೆಳೆ ರೋಗವನ್ನು ಹೇಗೆ ನಿಭಾಯಿಸುವುದು ಎಂದು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಚಿಗುರುಗಳು ಸಾಯುತ್ತಿರುವ ಎಲೆಗಳಿಗೆ ಕೆಂಪು ರೋಗ ಕಬ್ಬಿನ ಗಣಿಕೆ ಗಳು ಸಣ್ಣದಾಗಿ ಕಂಡುಬರುತ್ತದೆ
Kabbu yalegalu haladi banna hondeede
ಕಬ್ಬಿನ ಬೆಳೆ 4ತಿಂಗಳಿನದ್ದು, ಗೋನ್ನೇ ಹುಳುಗಳನ್ನು ನಾಶ ಮಾಡಲು ಏನು ಮಾಡಬೇಕು.drip ಇದೆ
How to control white grub
ಈ ಶಿಲೀಂಧ್ರ ಬೆಳೆ ರೋಗವನ್ನು ಹೇಗೆ ನಿಭಾಯಿಸುವುದು ಎಂದು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
Suresh
173587
5 ವರ್ಷಗಳ ಹಿಂದೆ
ಸಂಜು ಇಟ್ನಾಳ್ ಅವರಿಗೆ ನಮಸ್ಕಾರಗಳು. ಪ್ಲಾಂಟಿಕ್ಸ್ ಕಮ್ಯುನಿಟಿಯ ಪರವಾಗಿ ನಾನು ತಮಗೆ ಸ್ವಾಗತ ಕೋರುತ್ತೇನೆ. ತಮ್ಮ ಕಬ್ಬಿನ ಬೆಳೆಗೆ Sugarcane Ratoon Stunting Disease ರೋಗದ ಬಾಧೆ ತಗುಲಿದೆ. ಇದರ ಹತೋಟಿ ಕ್ರಮಗಳಿಗಾಗಿ ಮೇಲೆ ತೋರಿಸಿದ ನೀಲಿ ಹೈಪರ್ ಲಿಂಕ್ನ ಮೇಲೆ ಬೆರಳು ಒತ್ತುವುದರ ಮೂಲಕ, ಪ್ಲಾಂಟಿಕ್ಸ್ ಲೈಬ್ರರಿಯನ್ನು ಸಂಪರ್ಕಿಸಿ ಪೂರ್ಣ ಸಲಹೆ ಮತ್ತು ಹತೋಟಿ ಕ್ರಮಗಳನ್ನು ಅನುಸರಿಸಿರಿ. ಧನ್ಯವಾದಗಳು
ನಿಮಗೂ ಒಂದು ಪ್ರಶ್ನೆ ಇದೆಯೇ?
ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!
ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!