Kabbu yavude roogavila bili aguttide adke an madabku anta heli
ಕಬ್ಬು ಬಿಳಿ ಆಗಾತ್ತ ಇದೆ ಅದಕ್ಕೆ ಕಾರಣ ಏನು ಎಂಬುದನ್ನು ತಿಳಿಸಿ
ಕೊರತೆಗಳನ್ನು ತಡೆಗಟ್ಟಲು ಮತ್ತು ನಿಮ್ಮ ಇಳುವರಿಯನ್ನು ಸುಧಾರಿಸಲು ಸರಿಯಾದ ರಸಗೊಬ್ಬರ ಬಳಕೆ ಬಗ್ಗೆ ಎಲ್ಲಾ ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಕಬ್ಬು ಬಿಳಿ ಆಗಾತ್ತ ಇದೆ ಅದಕ್ಕೆ ಕಾರಣ ಏನು ಎಂಬುದನ್ನು ತಿಳಿಸಿ
ಎಲೆ ಕೆಂಪು misrita ಕಂದು ಬಣ್ಣ ವಾಗಿರುತ್ತದೆ
9 ತಿಂಗಳ ಕಬ್ಬು ಬೆಳೆಯಲ್ಲಿ ಈ ರೀತಿ (last digit) ...265 ತಳಿಯ, ಜಾತಿಯ ಕಬ್ಬು ಬೆಳೆದ ಎಲ್ಲ ರೈತರ ಹೊಲದಲ್ಲಿ ಈ ರೋಗ 100% ಕಾಣಿಸುತ್ತಿದೆ .ಹಳಿಯಾಳ ತಾಲೂಕಿನಲ್ಲಿ. ಈಗ ಯಾವುದೇ ರೀತಿಯ ಔಷಧಿ ಸಿಂಪಡನೆಗೆ ಅವಕಾಶ-ಅನುಕೂಲ ಇಲ್ಲ.ಕಬ್ಬು ಸುಮಾರು 10-12 ಅಡಿ ಇದೆ. 4 ತಿಂಗಳ ಮೊದಲೆ ಏನಾದರೂ (vaccine) ಮಾಡಬಹುದಾ.
Kabin Yale hasiru suli vange bile kalar aagide adar kelage kitagalu eide
ಈ ಶಿಲೀಂಧ್ರ ಬೆಳೆ ರೋಗವನ್ನು ಹೇಗೆ ನಿಭಾಯಿಸುವುದು ಎಂದು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
Suresh 173587
5 ವರ್ಷಗಳ ಹಿಂದೆ
ಹೆಲೋ ಶಶಿಕುಮಾರ್ ತೋಟದ. ತಮ್ಮ ಕಬ್ಬಿನ ಬೆಳೆಗೆ Potassium Deficiency ಕೊರತೆ ಕಂಡುಬಂದಿದೆ. ಇದರ ಹತೋಟಿ ಕ್ರಮಗಳಿಗಾಗಿ ಮೇಲೆ ತೋರಿಸಿದ ಹಸಿರು ಬಣ್ಣದ ಹೈಪರ್ ಲಿಂಕ್ ಮೇಲೆ ಕ್ಲಿಕ್ಕಿಸಿ ಮಾಹಿತಿ ಪಡೆಯಿರಿ. ಧನ್ಯವಾದಗಳು.
ನಿಮಗೂ ಒಂದು ಪ್ರಶ್ನೆ ಇದೆಯೇ?
ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!
ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!Gundappa 0
5 ವರ್ಷಗಳ ಹಿಂದೆ
ಶಶಿಕುಮಾರ್ ತೋಟದ ಶಶಿಕುಮಾರ್ ತೋಟದ