Idu yava rooga idakke parihara tilisi
Suli haladi bannakke tiruhide mattu bele kuntitagolluttide
ಈ ಕೀಟದ ಬಗ್ಗೆ ಮತ್ತು ಅದರಿಂದ ನಿಮ್ಮ ಬೆಳೆಗಳನ್ನು ಹೇಗೆ ರಕ್ಷಿಸಿಕೊಳ್ಳುವುದು ಎಂಬುದರ ಕುರಿತು ಇನ್ನಷ್ಟು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿSuli haladi bannakke tiruhide mattu bele kuntitagolluttide
ಎಲ್ಲಾ ಬಿಳಿ ಗರಿಗಳು ಬಂದಿರೋದಕ್ಕೆ ಪರಿಹಾರ ಹೇಳಿ ಮತ್ತೆ ಒಂದೊಂದು ಕೊರೆಯುವ ಬಂದಿದೆ
Plz give me that solution to this problem
ಕಬು ಮಾತ್ರ್ ಬೆಳಗ ಅಗೆದೆ
ಈ ಶಿಲೀಂಧ್ರ ಬೆಳೆ ರೋಗವನ್ನು ಹೇಗೆ ನಿಭಾಯಿಸುವುದು ಎಂದು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
Suresh 173587
5 ವರ್ಷಗಳ ಹಿಂದೆ
ಹೆಲೋ Ananth. ತಮ್ಮ ಕಬ್ಬಿನ ಬೆಳೆಗೆ Early Shoot Borer ಕೀಟ ತಗುಲಿ ಸುಳಿ ಹಳದಿ ಆಗಿರಬಹುದು ಅನಿಸುತ್ತಿದೆ. ಇದರ ಗುಣಲಕ್ಷಣಗಳನ್ನು ತಿಳಿಯಲು ಮತ್ತು ಹತೋಟಿ ಕ್ರಮಗಳಿಗಾಗಿ ಮೇಲೆ ತೋರಿಸಿದ ಹಸಿರು ಬಣ್ಣದ ಲಿಂಕ್ ಮೇಲೆ ಬೆರಳು ಒತ್ತಿ ಮಾಹಿತಿ ಪಡೆಯಿರಿ. ಇದಲ್ಲದೆ ತಾವು ತಮ್ಮ ಕಬ್ಬಿಗೆ ತಮ್ಮ ಭಾಗದ ಕಬ್ಬಿನ ಬೆಳೆಯ ಎಲ್ಲಾ ಸುಧಾರಿತ ಬೇಸಾಯ ಕ್ರಮಗಳನ್ನು ಸರಿಯಾದ ಸಮಯಕ್ಕೆ ಸರಿಯಾಗಿ ಪಾಲಿಸಿರಿ. ಇದರಿಂದ ಒಳ್ಳೆಯ ಇಳುವರಿ ಪಡೆಯಬಹುದು.
ನಿಮಗೂ ಒಂದು ಪ್ರಶ್ನೆ ಇದೆಯೇ?
ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!
ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!