ಕಬ್ಬಿಣದ ಕೊರತೆ - ಕಬ್ಬು

ಕಬ್ಬು ಕಬ್ಬು

L

Edu yake biliya bannakke baruttide

Elegalu and adar chiguruv bhag biliy bannakke baruttide edakke parihar

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ
S

Neerina praman swalpa kadime madi nodi

1ಡೌನ್ವೋಟ್ ಮಾಡಿ
S

ಹೆಲೋ Lakkappa. ತಮ್ಮ ಕಬ್ಬಿನ ಬೆಳೆಗೆ Iron Deficiency ಕೊರತೆ ಕಂಡುಬಂದಿದೆ ಅನಿಸುತ್ತಿದೆ. ಇದರ ಗುಣಲಕ್ಷಣಗಳನ್ನು ತಿಳಿಯಲು ಮತ್ತು ಹತೋಟಿ ಕ್ರಮಗಳಿಗಾಗಿ ಮೇಲೆ ತೋರಿಸಿದ ಹಸಿರು ಬಣ್ಣದ ಲಿಂಕ್‌ ಮೇಲೆ ಬೆರಳು ಒತ್ತಿ ಮಾಹಿತಿ ಪಡೆಯಿರಿ. ಅಲ್ಲದೆ ಕಬ್ಬಿನ ಬೆಳೆಗೆ ಸಾಕಷ್ಟು ಪ್ರಮಾಣದಲ್ಲಿ ಕೊಟ್ಟಿಗೆ ಗೊಬ್ಬರ ಮತ್ತು ಶಿಫಾರಸಿನ ಪ್ರಮಾಣದಲ್ಲಿ ರಾಸಾಯನಿಕ ಗೊಬ್ಬರಗಳನ್ನು ಹಂತ ಹಂತವಾಗಿ ಕೊಡಬೇಕು. ಇದರಿಂದ ಒಳ್ಳೆಯ ಇಳುವರಿ ಪಡೆಯಬಹುದು.

1ಡೌನ್ವೋಟ್ ಮಾಡಿ

ನಿಮಗೂ ಒಂದು ಪ್ರಶ್ನೆ ಇದೆಯೇ?

ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!

ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!

ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.

ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
ಉತ್ತರಕ್ಕೆ ಹೋಗಿ