ಕಬ್ಬಿನ ಎಲೆಗಳು ಹಸಿರು ಆಗದೆ ಬಿಳಿ ಆಗಿದೆ ಬಗ್ಗೆ ಸ್ವಲ್ಪ ವಿವರಣೆ ಅಗತ್ಯ
ಇದಕ್ಕಾಗಿ ತಮ್ಮ ಕೈಲಾದ ಮಟ್ಟಿಗೆ ಸಹಾಯ ಮಾಡಿ
ಕೊರತೆಗಳನ್ನು ತಡೆಗಟ್ಟಲು ಮತ್ತು ನಿಮ್ಮ ಇಳುವರಿಯನ್ನು ಸುಧಾರಿಸಲು ಸರಿಯಾದ ರಸಗೊಬ್ಬರ ಬಳಕೆ ಬಗ್ಗೆ ಎಲ್ಲಾ ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಇದಕ್ಕಾಗಿ ತಮ್ಮ ಕೈಲಾದ ಮಟ್ಟಿಗೆ ಸಹಾಯ ಮಾಡಿ
ಎಲೆಗಳು ಬೆಳ್ಳಗಾಗುತ್ತಿದೆ, ಹಾಗೂ ಮೃದುವಾಗಿದೆ, ಬೆಳವಣಿಗೆ ಕುಂಠಿತವಾಗಿದೆ.
ಇದಕ್ಕೆ ಪರಿಹಾರ ತಿಳಿಸಿ.plantix ನಲ್ಲಿ photo upload ಮಾಡಿದರು ಅದಕ್ಕೆ match ಆಗ್ತಾ ಇಲ್ಲ
ನಮ್ಮ ಕಬ್ಬಿಗೆ ಯಾವುದಾದರೂ ರೋಗವಿದೆಯೇ
ಈ ಶಿಲೀಂಧ್ರ ಬೆಳೆ ರೋಗವನ್ನು ಹೇಗೆ ನಿಭಾಯಿಸುವುದು ಎಂದು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
Pradeep 0
5 ವರ್ಷಗಳ ಹಿಂದೆ
Uriya balasi nodhi
Suresh 173587
5 ವರ್ಷಗಳ ಹಿಂದೆ
ಹೆಲೋ Anilkumar Heggalagi. ತಮ್ಮ ಕಬ್ಬಿನ ಬೆಳೆಗೆ Iron Deficiency ಕೊರತೆ ಕಂಡುಬಂದಿದೆ. ಇದರ ಗುಣಲಕ್ಷಣಗಳನ್ನು ತಿಳಿಯಲು ಮತ್ತು ಹತೋಟಿ ಕ್ರಮಗಳಿಗಾಗಿ, ಮೇಲೆ ತೋರಿಸಿದ ಹಸಿರು ಬಣ್ಣದ ಲಿಂಕ್ ಮೇಲೆ ಬೆರಳು ಒತ್ತಿ ಮಾಹಿತಿ ಪಡೆಯಿರಿ.
ನಿಮಗೂ ಒಂದು ಪ್ರಶ್ನೆ ಇದೆಯೇ?
ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!
ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!