ಆರಂಭಿಕ ಶೂಟ್ ಬೋರರ್ - ಕಬ್ಬು

ಕಬ್ಬು ಕಬ್ಬು

C

ಈ ಕಬ್ಬು ಮೇರಾ 86 ಮೂರು ತಿಂಗಳಾಯಿತು ಹಚ್ಚಿ ಈಗ ಸುಳಿ ಬೀಳತಾ ಇದೆ ಮತ್ತು ಕಬ್ಬು ದಪ್ಪ ವಾಗಬೇಕು

ಸುಳಿ ಬಿಳುತಿದೆ ಕಬ್ಬು ವೇಗವಾಗಿ ಎತ್ತರವಾಗಿ ಬೆಳೆಯಲು ಏನು ಮಾಡಬೇಕು

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ
M

Korajin muttu homik asdda drench madi 24 tas valage niru hasi

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ
S

ಹೆಲೋ Chinnu Badiger. ತಮ್ಮ ಕಬ್ಬಿನ ಬೆಳೆಗೆ Early Shoot Borer ಕೀಟದ ಭಾಧೆ ತಗುಲಿದೆ. ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕ ಮೇಲೆ ಬೆರಳು ಒತ್ತಿ ಪ್ಲ್ಯಾನಟಿಕ್ಸ ಗ್ರಂಥಾಲಯವನ್ನು ಸಮ್ಪರ್ಕಿಸಿ ಗುಣಲಕ್ಷಣಗಳನ್ನು ತಿಳಿದುಕೊಂಡು ಹತೋಟಿ ಕ್ರಮಗಳು ಅನುಸರಿಸಿರಿ.

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ

ನಿಮಗೂ ಒಂದು ಪ್ರಶ್ನೆ ಇದೆಯೇ?

ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!

ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!

ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.

ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
ಉತ್ತರಕ್ಕೆ ಹೋಗಿ