ಕಬೃು ಎತರ ಮತೂ ದಫ ತೂಕ ಹೇಚಾಗಬೆಕು
ಎಲೇಹಸಿರು ಮತು ಬೆರು ಚನಾಗಿರಬಿಕು
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಎಲೇಹಸಿರು ಮತು ಬೆರು ಚನಾಗಿರಬಿಕು
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
Kabbu gari yeke haladi banna agide adakke parihar tilisi
ಕಬ್ಬಿನ ಸೂಳಿ ಒಣಗುತ್ತಿವೆ..
ಬೇರನ್ನು ಗೂಣ್ಣೇ ಹುಳ ತಿನ್ನುತಿದ್ದೇ ಕಬ್ಬು ಬೆಳ್ಳೆಯೂತಿಲ್ಲ ಏನು ಮಾಡೋದು
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
Suresh
173587
5 ವರ್ಷಗಳ ಹಿಂದೆ
ಹೆಲೋ ನಜೀರ ಹಾ ನದಾಫ. ತಮ್ಮ ಕಬ್ಬು ಚೆನ್ನಾಗಿ ಮತ್ತು Healthy ಇದೆ ಅನಿಸುತ್ತಿದೆ. ಕಬ್ಬು ಚೆನ್ನಾಗಿ ಮತ್ತು ಬೆಳೆಯಬೇಕಾದರೆ, ಸಿಫಾರಸ್ಸಿನ ಪ್ರಮಾಣದಲ್ಲಿ ಕೊಟ್ಟಿಗೆ ಗೊಬ್ಬರ ಮತ್ತು ರಾಸಾಯನಿಕ ಗೊಬ್ಬರ ಸಮಯಕ್ಕೆ ಸರಿಯಾಗಿ ಕೊಡಬೇಕು. ಇದರಿಂದ ಒಳ್ಳೆಯ ಇಳುವರಿ ನಿರೀಕ್ಷಿಸಬಹುದು. ಕಬ್ಬಿನ ಬೆಳೆಯ ಗೊಬ್ಬರಗಳ ಪ್ರಮಾಣ ತಿಳಿಯಲು ಇಲ್ಲಿ ಪ್ಲ್ಯಾನಟಿಕ್ಸ ನ ಹೊಂ ಪೇಜನಲ್ಲಿ ಕೊಟ್ಟಿರುವ Fertilizers calculater ಬಳಸಿಕೊಂಡು ರಾಸಾಯನಿಕ ಗೊಬ್ಬರಗಳು ಸರಿಯಾದ ಪ್ರಮಾಣದಲ್ಲಿ ಹಾಕಿರಿ ಮತ್ತು ಹೆಚ್ಚಿನ ಇಳುವರಿ ಪಡೆಯಿರಿ.
ನಿಮಗೂ ಒಂದು ಪ್ರಶ್ನೆ ಇದೆಯೇ?
ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!
ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!