ಮಿಲಿಬಗ್ - ಕಬ್ಬು

ಕಬ್ಬು ಕಬ್ಬು

S

ಕಬ್ಬಿಣ ಎಲೆ ಮೇಲೆ ಬಿಳಿ ಬಣ್ಣದ ಹುಳುಗಳು ಇವೆ

ಕಬ್ಬಿಣ ಎಲೆ ಮೇಲೆ ಬಿಳಿ ಬಣ್ಣದ ಹುಳುಗಳು ಇವೆ

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ
S

ಹೆಲೋ Shivanand Esappagol. ಇದು Mealybug ಕೀಟದ ಭಾಧೆ. ಇದರ ಹತೋಟಿ ಕ್ರಮಗಳಿಗಾಗಿ ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕ ಮೇಲೆ ಬೆರಳು ಒತ್ತಿ ಪ್ಲ್ಯಾನಟಿಕ್ಸ ಗ್ರಂಥಾಲಯವನ್ನು ಸಮ್ಪರ್ಕಿಸಿ ಗುಣಲಕ್ಷಣಗಳನ್ನು ತಿಳಿದುಕೊಂಡು ಹತೋಟಿ ಕ್ರಮಗಳು ಅನುಸರಿಸಿರಿ.

1ಡೌನ್ವೋಟ್ ಮಾಡಿ

ನಿಮಗೂ ಒಂದು ಪ್ರಶ್ನೆ ಇದೆಯೇ?

ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!

ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!
S

Kabbu ganike unda agabeku matte kari kalara barabeku

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ
S

ಹೆಲೋ Shankar Ramappa Julajuli. ತಾವು ತಮ್ಮ ಕಬ್ಬಿನ ಬೆಳೆಯ ಚಿತ್ರಗಳು ಕಳುಹಿಸಿ ಮಾಹಿತಿ ಪಡೆಯಿರಿ.

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ
P

E ರೀತಿ ಯಾಗಿದೆ

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ
S

Hi Pramod Chougala . It's Mealybug Lets click on green link for knowing symptoms and taking control measures from Plantix library.

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ
M

ಕಬ್ಬಿಣ ಎಲೆಯ ಮೇಲೆ ಬಿಳೀ ಬಣ್ಣದ ಹುಳಗಳಿವೆ ಇದಕ್ಕೆ ಯಾವ ರಾಸಾಯನಿಕ ಔಷಧೀಯನ್ನು ಸಿಂಪಡಿಸಬೇಕು

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ
S

Helo Mallikarjun Baragale. ತಾವು ಚಿತ್ರಗಳು ಕಳುಹಿಸಿಲ್ಲ. ಆದಾಗ್ಯೂ ತಾವು ತಿಳಿಸಿದಂತೆ ತಮ್ಮ ಕಬ್ಬಿನ ಬೆಳೆಗೆ Mealybug ಕೀಟದ ಭಾಧೆ ತಗುಲಿರಬಹುದು ಅನಿಸುತ್ತಿದೆ. ಇರದ ಗುಣಲಕ್ಷಣಗಳನ್ನು ತಿಳಿಯಲು ಮತ್ತು ಹತೋಟಿ ಕ್ರಮಗಳಿಗಾಗಿ ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕ ಮೇಲೆ ಬೆರಳು ಒತ್ತಿ ಪ್ಲ್ಯಾನಟಿಕ್ಸ ಗ್ರಂಥಾಲಯವನ್ನು ಸಮ್ಪರ್ಕಿಸಿ ಹತೋಟಿ ಕ್ರಮಗಳು ಅನುಸರಿಸಿರಿ. ಇದಲ್ಲದೆ, ತಾವು ಪ್ಲ್ಯಾನಟಿಕ್ಸ ನ ಹೊಂ ಪೇಜನಲ್ಲಿ ತಮ್ಮ ಅನುಕೂಲಕ್ಕೆ ಕೊಟ್ಟಿರುವ "ರಸಗೋಬ್ಬರ ಕ್ಯಾಲ್ಕುಲೇಟರ","ಬೆಳೆ ಸಲಹೆ" "ಸಸ್ಯಕ ಹಂತ" ದ "ಎಲ್ಲಾ ಕಾರ್ಯಗಳು ನೋಡಿ",ಮತ್ತು "ಹವಾಮಾನ ವರದಿ" ಎನ್ನುವ ವಿಭಾಗಗಳನ್ನು ಉಪಯೋಗಿಸಿಕೊಂಡು ಸಮಯಕ್ಕೆ ಸರಿಯಾದ ಕ್ರಮಗಳು ಅನುಸರಿಸಿರಿ. ಇವು ನಿಮಗೆ ಬೆಳೆಯ ಉತ್ಪಾದನೆಯನ್ನು ಹೇಗೆ ಉತ್ತಮಗೊಳಿಸಬಹುದು ಎಂಬುದರ ಕುರಿತು ಮಾಹಿತಿ ಒದಗಿಸುತ್ತವೆ.

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ
M

Mallikarjun Baragale ನಿಮ್ಮ ಕಬ್ಬಿಗೆ Dimethoate 30% EC upayogisi sir

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ
M

Pramod Chougala Dimethoate 30%EC

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ

ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.

ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
ಉತ್ತರಕ್ಕೆ ಹೋಗಿ