ಆರಂಭಿಕ ಶೂಟ್ ಬೋರರ್ - ಕಬ್ಬು

ಕಬ್ಬು ಕಬ್ಬು

S

ಒಂದು ತಿಂಗಳು ಕಬ್ಬು ಬೆಳೆ ಚಿತ್ರದಲ್ಲಿ ತೋರಿಸಿದಂತೆ ಒಣಗುತ್ತಿದೆ ಏಕೆ?

ಚಿತ್ರದಲ್ಲಿ ತೋರಿಸಿದಂತೆ ಬೆಳೆಯು ಬೇರಿನಿಂದ ತುದಿಯ ತನಕ ಒಣಗುತ್ತಿದೆ ಮತ್ತೆ ಕಾಂಡದಲ್ಲಿ ಏನು ಕತ್ತರಿಸಿದ ಹಾಗೆ ಕಾಣುತ್ತಿದೆ

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ
S

ಹೆಲೋ Satish Desai. ತಾವು ಕಲಿಸಿದ ಚಿತ್ರದ ಪ್ರಕಾರವಾಗಿ ಮತ್ತು ತಮ್ಮ ಅನಿಸಿಕೆಯಂತೆ, ತಮ್ಮ ಕಬ್ಬಿನ ಬೆಳೆಗೆ Early Shoot Borer ಕೀಟದ ಭಾಧೆ ತಗುಲಿದೆ. ಇದರ ಹತೋಟಿ ಕ್ರಮಗಳಿಗಾಗಿ ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕ ಮೇಲೆ ಬೆರಳು ಒತ್ತಿ ಪ್ಲ್ಯಾನಟಿಕ್ಸ ಗ್ರಂಥಾಲಯವನ್ನು ಸಮ್ಪರ್ಕಿಸಿ ಗುಣಲಕ್ಷಣಗಳನ್ನು ತಿಳಿದುಕೊಂಡು ಹತೋಟಿ ಕ್ರಮಗಳು ಅನುಸರಿಸಿರಿ.

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ

ನಿಮಗೂ ಒಂದು ಪ್ರಶ್ನೆ ಇದೆಯೇ?

ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!

ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!
S

ಶ್ರೀನಿವಾಸಗೌಡ 6361155995

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ

ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.

ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
ಉತ್ತರಕ್ಕೆ ಹೋಗಿ