Nam kabbu hege ide swalpa heli
Alegalu berugalu mathe rog enadru heli
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿAlegalu berugalu mathe rog enadru heli
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
Sulli roga. Kabbina marigalu karagi hoguttave
Garigalu chikkadaguttive hagu haladi bannakke tirugive idakke parihara tilisi
ಕಬ್ಬಿನ ಸೂಳಿ ಒಣಗುತ್ತಿವೆ..
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
Suresh 173587
4 ವರ್ಷಗಳ ಹಿಂದೆ
ಹೆಲೋ Somanath Parvatimath. ತಮ್ಮ ಕಬ್ಬು ಚೆನ್ನಾಗಿ ಮತ್ತು Healthy ಇದೆ ಅನಿಸುತ್ತಿದೆ. ತಾವು ಕಬ್ಬಿನ ಎಲ್ಲಾ ಸುಧಾರಿತ ಬೇಸಾಯ ಕ್ರಮಗಳನ್ನು ಸರಿಯಾದ ಸಮಯಕ್ಕೆ ಸರಿಯಾಗಿ ಪಾಲಿಸಿರಿ. ಎಡೆ ಕುಂಟೆ ಹೊಡೆದು ಮಣ್ಣು ಏರಿಸಿರಿ ಮತ್ತು ಸಮಯಕ್ಕೆ ಸರಿಯಾಗಿ ನೀರು ಹಾಯಿಸಿರಿ. ಇದರಿಂದ ಒಳ್ಳೆಯ ಇಳುವರಿ ನಿರೀಕ್ಷಿಸಬಹುದು. ಇದಲ್ಲದೆ, ತಾವು ಪ್ಲ್ಯಾನಟಿಕ್ಸ ನ ಹೊಂ ಪೇಜನಲ್ಲಿ ತಮ್ಮ ಅನುಕೂಲಕ್ಕೆ ಕೊಟ್ಟಿರುವ "ರಸಗೋಬ್ಬರ ಕ್ಯಾಲ್ಕುಲೇಟರ","ಬೆಳೆ ಸಲಹೆ", ಮತ್ತು "ಸಸ್ಯಕ ಹಂತ" ದ "ಎಲ್ಲಾ ಕಾರ್ಯಗಳು ನೋಡಿ",ಎನ್ನುವ ವಿಭಾಗಗಳನ್ನು ಉಪಯೋಗಿಸಿಕೊಂಡು ಸಮಯಕ್ಕೆ ಸರಿಯಾದ ಕ್ರಮಗಳು ಅನುಸರಿಸಿರಿ. ಇವು ನಿಮಗೆ ಬೆಳೆಯ ಉತ್ಪಾದನೆಯನ್ನು ಹೇಗೆ ಉತ್ತಮಗೊಳಿಸಬಹುದು ಎಂಬುದರ ಕುರಿತು ಮಾಹಿತಿ ಒದಗಿಸುತ್ತವೆ.
ನಿಮಗೂ ಒಂದು ಪ್ರಶ್ನೆ ಇದೆಯೇ?
ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!
ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!Suresh 173587
4 ವರ್ಷಗಳ ಹಿಂದೆ
ಹೆಲೋ Mallesh Goudappa Nemagoudar. ತಮ್ಮ ಕಬ್ಬಿನ ಬೆಳೆಯ ಕ್ಲಿಯರ್ ಇರುವ ಹತ್ತಿರದ ಚಿತ್ರಗಳ ಜೊತೆ ಸಮಂಜಸ ಪ್ರಶ್ನೆಗಳು ಕಳುಹಿಸಿ ಮಾಹಿತಿ ಪಡೆಯಿರಿ.