ಇದು ಯಾವ ಹುಳು ಇದರಿಂದ ಕಬ್ಬು ಏಕೆ ಒಣಗುತ್ತೇ ತಿಳಿಸಿ
ಈ ರೀತಿ ಕಬ್ಬು ಒಣಗಲು ಕಾರಣ ಏನು ತಿಳಿಸಿ ಹಾಗೂ ಈ ಹುಳುಗಳನ್ನು ಹೇಗೆ ನಾಶಮಾಡುವದು ತಿಳಿಸಿ
ಈ ಕೀಟದ ಬಗ್ಗೆ ಮತ್ತು ಅದರಿಂದ ನಿಮ್ಮ ಬೆಳೆಗಳನ್ನು ಹೇಗೆ ರಕ್ಷಿಸಿಕೊಳ್ಳುವುದು ಎಂಬುದರ ಕುರಿತು ಇನ್ನಷ್ಟು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಈ ರೀತಿ ಕಬ್ಬು ಒಣಗಲು ಕಾರಣ ಏನು ತಿಳಿಸಿ ಹಾಗೂ ಈ ಹುಳುಗಳನ್ನು ಹೇಗೆ ನಾಶಮಾಡುವದು ತಿಳಿಸಿ
ಕಬ್ಬು ನಾ ಸೊಗಿನ ಮೇಲೆ ಬಿಳಿ ಹುಳ ವಿದೆ ಪರಿಹಾರ ತಿಳಿಸಿ ಕೊಡಿ
ಕಬು ಸುಳಿ ಬೀಳು ತಿಂದೆ ಏನು ಮಾಡಬೇಕು ಎಂಬುದನ್ನು ತಿಳಿಸ ಕೊಡಿ
ಇದಕ್ಕೆ ಪರಿಹಾರ ತಿಳಿಸಿ.plantix ನಲ್ಲಿ photo upload ಮಾಡಿದರು ಅದಕ್ಕೆ match ಆಗ್ತಾ ಇಲ್ಲ
ಈ ಶಿಲೀಂಧ್ರ ಬೆಳೆ ರೋಗವನ್ನು ಹೇಗೆ ನಿಭಾಯಿಸುವುದು ಎಂದು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
Mattana 83585
4 ವರ್ಷಗಳ ಹಿಂದೆ
Hi!Thanks for visiting Plantix Community! It looks Coró do Milho Please check the link to see description of the symptoms and control measures
Suresh 173587
4 ವರ್ಷಗಳ ಹಿಂದೆ
ಹೆಲೋ Shabbeer Shabad. ತಮ್ಮ ಕಬ್ಬಿನ ಬೆಳೆಗೆ May Beetles ಕೀಟಗಳ ಭಾಧೆ ತಗುಲಿದೆ ಅನಿಸುತ್ತಿದೆ. ಇವುಗಳ ಹತೋಟಿಗಾಗಿ ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕ ಮೇಲೆ ಬೆರಳು ಒತ್ತಿ ಪ್ಲ್ಯಾನಟಿಕ್ಸ ಗ್ರಂಥಾಲಯವನ್ನು ಸಮ್ಪರ್ಕಿಸಿ ಗುಣಲಕ್ಷಣಗಳನ್ನು ತಿಳಿದುಕೊಂಡು ಹತೋಟಿ ಕ್ರಮಗಳು ಅನುಸರಿಸಿರಿ. ಇದಲ್ಲದೆ, ತಾವು ಪ್ಲ್ಯಾನಟಿಕ್ಸ ನ ಹೊಂ ಪೇಜನಲ್ಲಿ ತಮ್ಮ ಅನುಕೂಲಕ್ಕೆ ಕೊಟ್ಟಿರುವ "ರಸಗೋಬ್ಬರ ಕ್ಯಾಲ್ಕುಲೇಟರ","ಬೆಳೆ ಸಲಹೆ" "ಸಸ್ಯಕ ಹಂತ" ದ "ಎಲ್ಲಾ ಕಾರ್ಯಗಳು ನೋಡಿ",ಮತ್ತು "ಹವಾಮಾನ ವರದಿ" ಎನ್ನುವ ವಿಭಾಗಗಳನ್ನು ಉಪಯೋಗಿಸಿಕೊಂಡು ಸಮಯಕ್ಕೆ ಸರಿಯಾದ ಕ್ರಮಗಳು ಅನುಸರಿಸಿರಿ. ಇವು ನಿಮಗೆ ಬೆಳೆಯ ಉತ್ಪಾದನೆಯನ್ನು ಹೇಗೆ ಉತ್ತಮಗೊಳಿಸಬಹುದು ಎಂಬುದರ ಕುರಿತು ಮಾಹಿತಿ ಒದಗಿಸುತ್ತವೆ.
ನಿಮಗೂ ಒಂದು ಪ್ರಶ್ನೆ ಇದೆಯೇ?
ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!
ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!Basappa 0
4 ವರ್ಷಗಳ ಹಿಂದೆ
Donne hula porota or ddt puddi or water three vastu ge death
Suresh 173587
4 ವರ್ಷಗಳ ಹಿಂದೆ
ಹೆಲೋ Basappa Belagali. ನೀವು ಕೇಳಿದ ಪ್ರಶ್ನೆಗೆ ಅನುಸಾರವಾಗಿ May Beetles ಇದ್ದರೆ, ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕ ಮೇಲೆ ಬೆರಳು ಒತ್ತಿ ಪ್ಲ್ಯಾನಟಿಕ್ಸ ಗ್ರಂಥಾಲಯವನ್ನು ಸಮ್ಪರ್ಕಿಸಿ ಗುಣಲಕ್ಷಣಗಳನ್ನು ತಿಳಿದುಕೊಂಡು ಹತೋಟಿ ಕ್ರಮಗಳು ಅನುಸರಿಸಿರಿ.