ಸರ್ ಈ ಕಬ್ಬು ಗೆ ಯಾವ ರೊಗ ಬಂದಿದೆ ಇದೇಕೆ ಪರಿಹಾರ ತಿ ಳಿಸಿ ಕೊಡಿ
ಕಬ್ಬು ನಾ ಸೊಗಿನ ಮೇಲೆ ಬಿಳಿ ಹುಳ ವಿದೆ ಪರಿಹಾರ ತಿಳಿಸಿ ಕೊಡಿ
ಈ ಕೀಟದ ಬಗ್ಗೆ ಮತ್ತು ಅದರಿಂದ ನಿಮ್ಮ ಬೆಳೆಗಳನ್ನು ಹೇಗೆ ರಕ್ಷಿಸಿಕೊಳ್ಳುವುದು ಎಂಬುದರ ಕುರಿತು ಇನ್ನಷ್ಟು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಕಬ್ಬು ನಾ ಸೊಗಿನ ಮೇಲೆ ಬಿಳಿ ಹುಳ ವಿದೆ ಪರಿಹಾರ ತಿಳಿಸಿ ಕೊಡಿ
ಸೂಳಿ ನಾಶವಾಗುತಿದೇ ಇದಕ್ಕೆ ಪರಿಹಾರ ಕಂಡುಕೊಳ್ಳಲು ಏನು ಮಾಡಬೇಕು ಎಂದು ಹೇಳಿ ಮತ್ತು ಮರಿಗಳನ್ನು ಬಿಡಿಸಲು ಯಾವ ಔಷಧ ಅಥವಾ ಗುಬ್ಬರ ಹಾಕಬೇಕು ತಿಳಿಸಿ????
ಕಬ್ಬಿಣ ಎಲೆ ಮೇಲೆ ಬಿಳಿ ಬಣ್ಣದ ಹುಳುಗಳು ಇವೆ
ನೀರು ಕಬ್ಬಿಗೆ ಹೆಚ್ಚಾದರೆ ಎನ ಮಾಡಬೆಕು
ಈ ಶಿಲೀಂಧ್ರ ಬೆಳೆ ರೋಗವನ್ನು ಹೇಗೆ ನಿಭಾಯಿಸುವುದು ಎಂದು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
Suresh
173587
4 ವರ್ಷಗಳ ಹಿಂದೆ
ಹೆಲೋ Madesha M. ಇದು Woolly Aphid. ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕ ಮೇಲೆ ಬೆರಳು ಒತ್ತಿ ಹತೋಟಿ ಕ್ರಮಗಳು ಅನುಸರಿಸಿರಿ.
ನಿಮಗೂ ಒಂದು ಪ್ರಶ್ನೆ ಇದೆಯೇ?
ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!
ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!P
0
4 ವರ್ಷಗಳ ಹಿಂದೆ
spray chloro 500ml+ ddvp 100ml per acre
Gopalgowda
0
4 ವರ್ಷಗಳ ಹಿಂದೆ
Pivdon
Santosh
5
4 ವರ್ಷಗಳ ಹಿಂದೆ
Madesha M white crush ಔಷಧಿಯನ್ನು ಉಪಯೋಗಿಸಿ.
Raghu
0
4 ವರ್ಷಗಳ ಹಿಂದೆ
Bili unne roga bandhide
Suresh
173587
4 ವರ್ಷಗಳ ಹಿಂದೆ
ಹೆಲೋ Raghu K.... ರೋಗಕ್ಕೆ ಪೀಡಿತವಾದ ಬೆಳೆಯ ಕ್ಲಿಯರ್ ಇರುವ ಹತ್ತಿರದ ಹಗಲು ಹೊತ್ತಿನ ಸಮಯದಲ್ಲಿ ತೆಗೆದ ತೋಟದಲ್ಲಿನ ನೇರವಾದ ಚಿತ್ರಗಳ ಜೊತೆ ಸಮಂಜಸ ಪ್ರಶ್ನೆಗಳು ಕಳುಹಿಸಿ ಮಾಹಿತಿ ಪಡೆಯಿರಿ.