Ondu thingal kabbu suli sayuthide ....enu madabeku..
Kabbu plant madi ondu month agide ....suli Andre thudi or top ,,onuguthide ..
ಈ ಕೀಟದ ಬಗ್ಗೆ ಮತ್ತು ಅದರಿಂದ ನಿಮ್ಮ ಬೆಳೆಗಳನ್ನು ಹೇಗೆ ರಕ್ಷಿಸಿಕೊಳ್ಳುವುದು ಎಂಬುದರ ಕುರಿತು ಇನ್ನಷ್ಟು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿKabbu plant madi ondu month agide ....suli Andre thudi or top ,,onuguthide ..
E rithi 🍃🍀leaf onaguttide Idakke enagide
ಇದಕ್ಕಾಗಿ ತಮ್ಮ ಕೈಲಾದ ಮಟ್ಟಿಗೆ ಸಹಾಯ ಮಾಡಿ
Yellow gold coloured sugar canes
ಈ ಶಿಲೀಂಧ್ರ ಬೆಳೆ ರೋಗವನ್ನು ಹೇಗೆ ನಿಭಾಯಿಸುವುದು ಎಂದು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
Suresh 173587
4 ವರ್ಷಗಳ ಹಿಂದೆ
ಹೆಲೋ Shurpakarna. ಇದು Early Shoot Borer ಕೀಟದ ಭಾಧೆ. ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕ ಮೇಲೆ ಬೆರಳು ಒತ್ತಿ ಹತೋಟಿ ಕ್ರಮಗಳು ಅನುಸರಿಸಿರಿ.
ನಿಮಗೂ ಒಂದು ಪ್ರಶ್ನೆ ಇದೆಯೇ?
ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!
ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!Vittal 16
4 ವರ್ಷಗಳ ಹಿಂದೆ
Suresh Gollar ಎರಡೂವರೆ ತಿಂಗಳ ಇದೆ ಯಾವ ಸ್ಪ್ರೇ ಮಾಡಬೇಕು ಕಳಿಸಿ ಸರ್
Suresh 173587
4 ವರ್ಷಗಳ ಹಿಂದೆ
ಹೆಲೋ Vittal Jainapur. ಈ ಚಿತ್ರದ ಪ್ರಕಾರವಾಗಿ ತಮ್ಮ ಕಬ್ಬಿನ ಬೆಳೆ ಚೆನ್ನಾಗಿ ಮತ್ತು ಆರೋಗ್ಯವಾಗಿ ಇದೆ ಅನಿಸುತ್ತಿದೆ. ಇದಕ್ಕೆ ಯಾವುದೇ ಸಿಂಪರಣೆ ಅವಶ್ಯಕತೆ ಇಲ್ಲ. ತಾವು ತಮ್ಮ ಭಾಗದ ಕಬ್ಬಿನ ಬೆಳೆಯ ಶಿಫಾರಸಿನ ಪ್ರಮಾಣದಲ್ಲಿ ಕೊಟ್ಟಿಗೆ ಗೊಬ್ಬರ ಮತ್ತು ರಾಸಾಯನಿಕ ಗೊಬ್ಬರಗಳು ಹಂತ ಹಂತವಾಗಿ ಕೊಡಬೇಕು ಅಥವಾ ಪ್ಲ್ಯಾಂಟಿಕ್ಸ್ ನ ಹೊಂ ಪೇಜನಲ್ಲಿ ಕೊಟ್ಟಿರುವ ರಸಗೋಬ್ಬರ ಕ್ಯಾಲ್ಕುಲೇಟರ ಬಳಸಿಕೊಂಡು ರಾಸಾಯನಿಕ ಗೊಬ್ಬರಗಳು ಹಂತ ಹಂತವಾಗಿ ಕೊಡಬೇಕು. ಇದರಿಂದ ಒಳ್ಳೆಯ ಬೆಳವಣಿಗೆ ಮತ್ತು ಇಳುವರಿ ನಿರೀಕ್ಷಿಸಬಹುದು. ಪ್ರಯತ್ನಿಸಿರಿ.
Vittal 16
4 ವರ್ಷಗಳ ಹಿಂದೆ
Suresh Gollar ಸರ್ ಕಬು ನಾಟಿ ಮಾಡಿ 2.5 ತಿಗಳು ಆತು ಗೋಬರ ಯಾದು ಕೊಡಬೇಕು