ಕಬ್ಬು (ಕಂದು) ಬಣ್ಣ ಬಂದಿರುತ್ತದೆ ಅದಕ್ಕೆ ಏನೋ ಮಾಡಬೇಕು ನಾವು
ಎಲೆ ಹಳದಿ ಬಣ್ಣಕ್ಕೆ ತಿರುಗಿದೆ ಅದಕ್ಕೆ ಏನು ಮಾಡಬೇಕು
ಕೊರತೆಗಳನ್ನು ತಡೆಗಟ್ಟಲು ಮತ್ತು ನಿಮ್ಮ ಇಳುವರಿಯನ್ನು ಸುಧಾರಿಸಲು ಸರಿಯಾದ ರಸಗೊಬ್ಬರ ಬಳಕೆ ಬಗ್ಗೆ ಎಲ್ಲಾ ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಎಲೆ ಹಳದಿ ಬಣ್ಣಕ್ಕೆ ತಿರುಗಿದೆ ಅದಕ್ಕೆ ಏನು ಮಾಡಬೇಕು
ಕಬ್ಬು ಹಚ್ಚಿದ ಮೇಲೆ ಯಾವುದೇ ಗೊಬ್ಬರಗಳನ್ನು ಬಳಸಿಲ್ಲ. ಯಾವ ಗೊಬ್ಬರವನ್ನು ಬಳಸಬೇಕು ತಿಳಿಸಿ ಕೊಡಿ.
ಕಬ್ಬಿನ ಸೂಳಿ ಒಣಗುತ್ತಿವೆ..
Kabbu gari yeke haladi banna agide adakke parihar tilisi
ಈ ಶಿಲೀಂಧ್ರ ಬೆಳೆ ರೋಗವನ್ನು ಹೇಗೆ ನಿಭಾಯಿಸುವುದು ಎಂದು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
Suresh 173587
4 ವರ್ಷಗಳ ಹಿಂದೆ
ಹೆಲೋ Shivakumar.B. ಇದು ತೀವ್ರಗತಿಯಲ್ಲಿ Iron Deficiency ಮತ್ತು Nitrogen Deficiency ಕೊರತೆ ಕಂಡು ಬಂದಿದೆ ಅನಿಸುತ್ತಿದೆ. ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕ್‌ಗಳ ಮೇಲೆ ಬೆರಳು ಒತ್ತಿ ಪ್ಲ್ಯಾನಟಿಕ್ಸ ಗ್ರಂಥಾಲಯವನ್ನು ಸಮ್ಪರ್ಕಿಸಿ ಗುಣಲಕ್ಷಣಗಳನ್ನು ಸರಿಯಾಗಿ ತಿಳಿದುಕೊಂಡು ಹತೋಟಿ ಕ್ರಮಗಳು ಅನುಸರಿಸಿರಿ. ಜೊತೆಗೆ ಇಲ್ಲಿ ಪ್ಲ್ಯಾನಟಿಕ್ಸ ನ ಹೊಂ ಪೇಜನಲ್ಲಿ ಕೊಟ್ಟಿರುವ ರಸಗೋಬ್ಬರ ಕ್ಯಾಲ್ಕುಲೇಟರ ಬಳಸಿಕೊಂಡು ರಾಸಾಯನಿಕ ಗೊಬ್ಬರಗಳು ಹಂತ ಹಂತವಾಗಿ ಕೊಡಬೇಕು. ಇದರಿಂದ ಕಬ್ಬಿನ ಒಳ್ಳೆಯ ಬೆಳವಣಿಗೆ ಮತ್ತು ಇಳುವರಿ ನಿರೀಕ್ಷಿಸಬಹುದು. ಪ್ರಯತ್ನಿಸಿರಿ.
ನಿಮಗೂ ಒಂದು ಪ್ರಶ್ನೆ ಇದೆಯೇ?
ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!
ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!