ಕೂಳೆ ಕಬ್ಬಿನಲ್ಲಿ ಪೊದೆ ರೋಗ ಕಂಡುಬಂದಂತಿದೆ ರಾಸಾಯನಿಕ ಔಷದ ಪರಿಹಾರ ತಿಳಿಸಿ....
ಕಬ್ಬು ಹಳದಿ ಎಲೆ ರೋಗದಿಂದ ಕೂಡಿದೆ..
ಕೊರತೆಗಳನ್ನು ತಡೆಗಟ್ಟಲು ಮತ್ತು ನಿಮ್ಮ ಇಳುವರಿಯನ್ನು ಸುಧಾರಿಸಲು ಸರಿಯಾದ ರಸಗೊಬ್ಬರ ಬಳಕೆ ಬಗ್ಗೆ ಎಲ್ಲಾ ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಕಬ್ಬು ಹಳದಿ ಎಲೆ ರೋಗದಿಂದ ಕೂಡಿದೆ..
E rogakke yava oushadi hodeya beku tilisiri
ಕಬ್ಬಿಣ ಎಲೆ ಮೇಲೆ ಬಿಳಿ ಬಣ್ಣದ ಹುಳುಗಳು ಇವೆ
ಕಬ್ಬಿನ ಎಲ್ಲೆಗಳಲಿ ಕಪ್ಪು ಚುಕ್ಕೆ
ಈ ಶಿಲೀಂಧ್ರ ಬೆಳೆ ರೋಗವನ್ನು ಹೇಗೆ ನಿಭಾಯಿಸುವುದು ಎಂದು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
Suresh
173587
4 ವರ್ಷಗಳ ಹಿಂದೆ
ಹೆಲೋ Ravindra.Kalliguddi7717. ಇದು Grassy Shoot of Sugarcane ರೋಗ. ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕ ಮೇಲೆ ಬೆರಳು ಒತ್ತಿ ಹತೋಟಿ ಕ್ರಮಗಳು ಅನುಸರಿಸಿರಿ.
Malappa
1
3 ವರ್ಷಗಳ ಹಿಂದೆ
Namma holadalli bilisuli bahal ide sir
Suresh
173587
3 ವರ್ಷಗಳ ಹಿಂದೆ
ಹೆಲೋ Malappa Topoji. ತಮ್ಮ ಬೆಳೆಯ ಕ್ಲಿಯರ್ ಇರುವ ಹತ್ತಿರದ ಹಗಲು ಹೊತ್ತಿನ ಸಮಯದಲ್ಲಿ ತೆಗೆದ ತೋಟದಲ್ಲಿನ ನೇರವಾದ ಚಿತ್ರಗಳ ಜೊತೆ ಸಮಂಜಸ ಪ್ರಶ್ನೆಗಳು ಕಳುಹಿಸಿ ಮಾಹಿತಿ ಪಡೆಯಿರಿ.
ಅಜತಜಮಖಂಡಿ
0
3 ವರ್ಷಗಳ ಹಿಂದೆ
ಇತರ ಆಗಿದೆ
Suresh
173587
3 ವರ್ಷಗಳ ಹಿಂದೆ
ಹೆಲೋ ಅಜತಜಮಖಂಡಿ. ಈ ಚಿತ್ರದ ಪ್ರಕಾರವಾಗಿ, ತಮ್ಮ ಕಬ್ಬಿನ ಬೆಳೆಗೆ Eyespot of Sugarcane, Potassium Deficiency ಮತ್ತು Iron Deficiency ಕೊರತೆ ಕಂಡು ಬಂದಿದೆ ಅನಿಸುತ್ತಿದೆ. ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕಗಳ ಮೇಲೆ ಬೆರಳು ಒತ್ತಿ ಹತೋಟಿ ಕ್ರಮಗಳು ಅನುಸರಿಸಿರಿ.
ನಿಮಗೂ ಒಂದು ಪ್ರಶ್ನೆ ಇದೆಯೇ?
ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!
ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!