ಕಬ್ಬಿಣದ ಕೊರತೆ - ಕಬ್ಬು

ಕಬ್ಬು ಕಬ್ಬು

ನಮ ಬೆಳೆ ಈತರ ಆಗಿದೆ ಅದ್ಕೆ yen ಮಾಡಬೇಕು

ಕಬು ಮಾತ್ರ್ ಬೆಳಗ ಅಗೆದೆ

1ಡೌನ್ವೋಟ್ ಮಾಡಿ
S

ಹೆಲೋ ಮಾಳಪ್ಪ ಮಾರುತಿ Hanaji. ತಮ್ಮ ಕಬ್ಬಿನ ಬೆಳೆಗೆ Iron Deficiency ಕೊರತೆ ಕಂಡು ಬಂದಿದೆ. ತಾವು ಕಬ್ಬಿನ ಒಳ್ಳೆಯ ಇಳುವರಿ ಪಡೆಯಲು, ಸಿಫಾರಸ್ಸಿನ ಪ್ರಮಾಣದಲ್ಲಿ ಕೊಟ್ಟಿಗೆ ಗೊಬ್ಬರ ಮತ್ತು ರಾಸಾಯನಿಕ ಗೊಬ್ಬರಗಳು ಹಂತ ಹಂತವಾಗಿ ಕೊಡಬೇಕು. ತಾವು ರಾಸಾಯನಿಕ ಗೊಬ್ಬರಗಳು ಹಂತ ಹಂತವಾಗಿ ಮಣ್ಣು ಪರೀಕ್ಷೆ ಆಧಾರದ ಮೇಲೆ ಅಥವಾ ಇಲ್ಲಿ ಪ್ಲ್ಯಾನಟಿಕ್ಸ ನ ಹೊಂ ಪೇಜನಲ್ಲಿ ಕೊಟ್ಟಿರುವ ರಸಗೋಬ್ಬರ ಕ್ಯಾಲ್ಕುಲೇಟರ ಬಳಸಿಕೊಂಡು ರಾಸಾಯನಿಕ ಗೊಬ್ಬರಗಳು ಹಂತ ಹಂತವಾಗಿ ಕೊಡಬೇಕು, ಇದರಿಂದ ಒಳ್ಳೆಯ ಒಳ್ಳೆಯ ಬೆಳವಣಿಗೆ ಮತ್ತು ಇಳುವರಿ ನಿರೀಕ್ಷಿಸಬಹುದು.

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ

ನಿಮಗೂ ಒಂದು ಪ್ರಶ್ನೆ ಇದೆಯೇ?

ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!

ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!
S

Helo Chandrakaht Halrpgol. ತಾವು ತಮ್ಮ ಬೆಳೆಯ ಚಿತ್ರಗಳ ಜೊತೆ ಸಮಂಜಸ ಪ್ರಶ್ನೆಗಳು ಕಳುಹಿಸಿ ಮಾಹಿತಿ ಪಡೆಯಿರಿ.

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ

ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.

ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
ಉತ್ತರಕ್ಕೆ ಹೋಗಿ