ಕಬ್ಬು ಬೇಳೆ ಗೆ ಈ ತರಾ ಆಗಿದೆ ಎನು ಉಪಾಯ
ಕಬ್ಬು ಬೇಳೆ ಗೆ ಈ ತರಾ ಆಗಿದೆ ಎನು ಉಪಾಯ
ಕೊರತೆಗಳನ್ನು ತಡೆಗಟ್ಟಲು ಮತ್ತು ನಿಮ್ಮ ಇಳುವರಿಯನ್ನು ಸುಧಾರಿಸಲು ಸರಿಯಾದ ರಸಗೊಬ್ಬರ ಬಳಕೆ ಬಗ್ಗೆ ಎಲ್ಲಾ ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಕಬ್ಬು ಬೇಳೆ ಗೆ ಈ ತರಾ ಆಗಿದೆ ಎನು ಉಪಾಯ
ಕಬ್ಬಿನ ಲ್ಲಿ ಇತರ ಆಗಿದೆ ಸ್ನೇಹಿತರೆ ಪರಿಹಾರ ತಿಳಿಸಿ
Garigalu chikkadaguttive hagu haladi bannakke tirugive idakke parihara tilisi
ಎಲೆಗಳು ಬೆಳ್ಳಗೆ ಆಗುತ್ತಿರುವುದು ಇದಕ್ಕೆ ಪರಿಹಾರ ಏನು?
ಈ ಶಿಲೀಂಧ್ರ ಬೆಳೆ ರೋಗವನ್ನು ಹೇಗೆ ನಿಭಾಯಿಸುವುದು ಎಂದು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
Suresh 173587
4 ವರ್ಷಗಳ ಹಿಂದೆ
ಹೆಲೋ Mallu Patil. ತಾವು ಕಳಿಸಿದ ಚಿತ್ರ ತುಂಬಾ ದುರದ್ಧಾಗಿದ್ಧು ಏನಾಗಿದೆ ಎಂದು ಸರಿಯಾಗಿ ಗೋತ್ತಾಗುತ್ತಿಲ್ಲ. ಆದಾಗ್ಯೂ ಈ ಚಿತ್ರ ಜ್ಹೂಮ್ ಮಾಡಿ ನೋಡಲಾಗಿ, ಇದು ತೀವ್ರಗತಿಯಲ್ಲಿ Iron Deficiency ಕೊರತೆ ಇರಬಹುದು ಅನಿಸುತ್ತಿದೆ. ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕ ಮೇಲೆ ಬೆರಳು ಒತ್ತಿ ಹತೋಟಿ ಕ್ರಮಗಳು ಅನುಸರಿಸಿರಿ. ಬೇರೆ ಏನಾದರು ತೊಂದರೆ ಇದ್ದರೆ ಇನ್ನಷ್ಟು ಕ್ಲಿಯರ್ ಇರುವ ಹತ್ತಿರದ ಚಿತ್ರಗಳ ಜೊತೆ ಸಮಂಜಸ ಪ್ರಶ್ನೆಗಳು ಕಳುಹಿಸಿ ಮಾಹಿತಿ ಪಡೆಯಿರಿ.
ನಿಮಗೂ ಒಂದು ಪ್ರಶ್ನೆ ಇದೆಯೇ?
ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!
ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!