Edakke rasayanika gobbara yahudannu hakabeku annudanna heli
Kabbu sariyagi belavanige ella
ಕೊರತೆಗಳನ್ನು ತಡೆಗಟ್ಟಲು ಮತ್ತು ನಿಮ್ಮ ಇಳುವರಿಯನ್ನು ಸುಧಾರಿಸಲು ಸರಿಯಾದ ರಸಗೊಬ್ಬರ ಬಳಕೆ ಬಗ್ಗೆ ಎಲ್ಲಾ ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿKabbu sariyagi belavanige ella
Kabina yale haladi yagide
ಎಲೆ ಹಳದಿ ಬಣ್ಣಕ್ಕೆ ತಿರುಗಿದೆ ಅದಕ್ಕೆ ಏನು ಮಾಡಬೇಕು
ಕಪ್ಪು ಹಾಗೂ ಬಿಳುಪು ಪೌಡರ ತರಹ ಕಲೆಗಳು ಬಿಳುತ್ತಿವೆ, ಬೆಳವಣಿಗೆ ಕುಂಟಿತಗೋಳ್ಳುತ್ತಿದೆ
ಈ ಶಿಲೀಂಧ್ರ ಬೆಳೆ ರೋಗವನ್ನು ಹೇಗೆ ನಿಭಾಯಿಸುವುದು ಎಂದು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
Suresh 173587
4 ವರ್ಷಗಳ ಹಿಂದೆ
ಹೆಲೋ Praveen Tegur. ಈ ಚಿತ್ರದ ಪ್ರಕಾರವಾಗಿ ತಮ್ಮ ಕಬ್ಬಿನ ಬೆಳೆಗೆ Potassium Deficiency ಕೊರತೆ ಕಂಡು ಬಂದಿದೆ ಅನಿಸುತ್ತಿದೆ. ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕ್ ಮೇಲೆ ಬೆರಳು ಒತ್ತಿ ಹತೋಟಿ ಕ್ರಮಗಳು ಅನುಸರಿಸಿರಿ. ತಮ್ಮ ಕಬ್ಬು ಎಷ್ಟು ವಾರಗಳ ಬೆಳೆ ಇದೆ ಎಂದು ಗೋತ್ತಾಗುತ್ತಿಲ್ಲ. ಆದಾಗ್ಯೂ ಇದು 6 ರಿಂದ 7 ವಾರದ ಬೆಳೆ ಇರಬಹುದು ಎಂದು ಅಂದಾಜಿಸಬಹುದು ಅಂದುಕೊಂಡಿದ್ದೇನೆ. ಕಬ್ಬಿನ ಒಳ್ಳೆಯ ಇಳುವರಿ ಪಡೆಯಲು ಸಾಕಷ್ಟು ಪ್ರಮಾಣದಲ್ಲಿ ಕೊಟ್ಟಿಗೆ ಗೊಬ್ಬರದ ಜೊತೆ ಶಿಫಾರಸಿನ ಪ್ರಮಾಣದಲ್ಲಿ ರಾಸಾಯನಿಕ ಗೊಬ್ಬರಗಳು ಹಂತ ಹಂತವಾಗಿ ಕೊಡಬೇಕು. ಆದುದರಿಂದ ತಮ್ಮ ಪ್ರಶ್ನೆಗೆ ಅನುಸಾರವಾಗಿ ನಾನು ರಾಸಾಯನಿಕ ಗೊಬ್ಬರಗಳು ಕೊಡುವ ಪ್ರಮಾಣ ತಿಳಿಯಲು ಇಲ್ಲಿ ಕೆಳಗೆ ಲಿನ್ಕನ್ನು ಲಗತ್ತಿಸಿದ್ಧೇನೆ. ತಾವು ಈ ಲಿಂಕ ಮೇಲೆ ಬೆರಳು ಒತ್ತಿ ಗೊಬ್ಬರಗಳ ಉಪಯೋಗದ ಮಾಹಿತಿ ಪಡೆಯಿರಿ. https://plantix.farm/HdNs8ZuAESViaJuH8
ನಿಮಗೂ ಒಂದು ಪ್ರಶ್ನೆ ಇದೆಯೇ?
ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!
ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!