Namma kabbu gari banna yeke swalpa haladi agide adakke parihar tilisi
Kabbu gari yeke haladi banna agide adakke parihar tilisi
ಕೊರತೆಗಳನ್ನು ತಡೆಗಟ್ಟಲು ಮತ್ತು ನಿಮ್ಮ ಇಳುವರಿಯನ್ನು ಸುಧಾರಿಸಲು ಸರಿಯಾದ ರಸಗೊಬ್ಬರ ಬಳಕೆ ಬಗ್ಗೆ ಎಲ್ಲಾ ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿKabbu gari yeke haladi banna agide adakke parihar tilisi
ಕಬ್ಬಿನ ಎಲೆಯ ಮೇಲೆ ಚಿಕ್ಕಿಚಿಕ್ಕಿ ಗುರುತುಗಳಿವೆ
ಕಬ್ಬು ನಾ ಸೊಗಿನ ಮೇಲೆ ಬಿಳಿ ಹುಳ ವಿದೆ ಪರಿಹಾರ ತಿಳಿಸಿ ಕೊಡಿ
ಕಬ್ಬಿನ ಎಲೆಯು ಒಣಗುವಿಕೆ
ಈ ಶಿಲೀಂಧ್ರ ಬೆಳೆ ರೋಗವನ್ನು ಹೇಗೆ ನಿಭಾಯಿಸುವುದು ಎಂದು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
Suresh 173587
4 ವರ್ಷಗಳ ಹಿಂದೆ
ಹೆಲೋ Bharatesh Ghodageri. ಈ ಚಿತ್ರದ ಪ್ರಕಾರವಾಗಿ, ತಮ್ಮ ಕಬ್ಬಿನ ಬೆಳೆಗೆ ಪ್ರಾರಂಭ ಹಂತದ Potassium Deficiency ಕೊರತೆ ಕಂಡು ಬಂದಿದೆ. ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕ್ ಮೇಲೆ ಬೆರಳು ಒತ್ತಿ ಪ್ಲ್ಯಾಟಿಕ್ಸ ಗ್ರಂಥಾಲಯವನ್ನು ಸಮ್ಪರ್ಕಿಸಿ ಗುಣಲಕ್ಷಣಗಳನ್ನು ಸರಿಯಾಗಿ ತಿಳಿದುಕೊಂಡು ಹತೋಟಿ ಕ್ರಮಗಳು ಅನುಸರಿಸಿರಿ. ತಮ್ಮ ಈ ಕಬ್ಬಿನ ಬೆಳೆ ಎಷ್ಟು ದಿನದ ಬೆಳೆ ಇದೆ ಮಾಹಿತಿ ಕೊಡಿ. ಈ ಮಾಹಿತಿ ತಿರುಗಿಸಿದರೆ, ಮುಂದಿನ ರಸಗೊಬ್ಬರಗಳ ಮಾಹಿತಿ ತಿಳಿಸಲು ಸಹಾಯವಾಗುತ್ತದೆ.
ನಿಮಗೂ ಒಂದು ಪ್ರಶ್ನೆ ಇದೆಯೇ?
ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!
ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!