ಹಳದಿ ಬಣ್ಣಕ್ಕೆ ತಿರುಗುತ್ತವೆ
ಎಲೆಗಳು ಹಳದಿ ಬಣ್ಣಕ್ಕೆ ತಿರುಗುತ್ತವೆ ಇದಕ್ಕೆ ಪರಿಹಾರ ತಿಳಿಸಿ
ಕೊರತೆಗಳನ್ನು ತಡೆಗಟ್ಟಲು ಮತ್ತು ನಿಮ್ಮ ಇಳುವರಿಯನ್ನು ಸುಧಾರಿಸಲು ಸರಿಯಾದ ರಸಗೊಬ್ಬರ ಬಳಕೆ ಬಗ್ಗೆ ಎಲ್ಲಾ ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಎಲೆಗಳು ಹಳದಿ ಬಣ್ಣಕ್ಕೆ ತಿರುಗುತ್ತವೆ ಇದಕ್ಕೆ ಪರಿಹಾರ ತಿಳಿಸಿ
ಕಬ್ಬಿಣ ಎಲೆಗಳು ಕೆಂಪು ಬಣ್ಣದ ಚುಕ್ಕೆಗಳು ಕಾಣಿಸಿಕೊಂಡಿದೆ
ಕಬ್ಬಿನ ಎಲ್ಲೆಗಳಲಿ ಕಪ್ಪು ಚುಕ್ಕೆ
ಕೆಲವೊಂದು ಸ್ತಳಗಳಲ್ಲಿ ಕಾಂಡ ಕೊರಕ ಕಾಣಿಸಿಕೊಂಡಿವೆ ಬೆರು ಕೊರತೆಗಳು ಸಿಗುತ್ತಿಲ್ಲ
ಈ ಶಿಲೀಂಧ್ರ ಬೆಳೆ ರೋಗವನ್ನು ಹೇಗೆ ನಿಭಾಯಿಸುವುದು ಎಂದು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
Suresh 173587
4 ವರ್ಷಗಳ ಹಿಂದೆ
ಹೆಲೋ Raju. ಈ ಚಿತ್ರದ ಪ್ರಕಾರವಾಗಿ, ತಮ್ಮ ಕಬ್ಬಿನ ಬೆಳೆಗೆ ತೀವ್ರಗತಿಯಲ್ಲಿ Iron Deficiency ಕೊರತೆ ಕಂಡು ಬಂದಿದೆ ಅನಿಸುತ್ತಿದೆ. ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕ್ ಮೇಲೆ ಬೆರಳು ಒತ್ತಿ ಪ್ಲ್ಯಾಟಿಕ್ಸ ಗ್ರಂಥಾಲಯವನ್ನು ಸಮ್ಪರ್ಕಿಸಿ ಗುಣಲಕ್ಷಣಗಳನ್ನು ಸರಿಯಾಗಿ ತಿಳಿದುಕೊಂಡು ಹತೋಟಿ ಕ್ರಮಗಳು ಅನುಸರಿಸಿರಿ. ಒಳ್ಳೆಯ ಇಳುವರಿ ಪಡೆಯಲು - ಸಾಕಷ್ಟು ಪ್ರಮಾಣದಲ್ಲಿ ಕೊಟ್ಟಿಗೆ ಗೊಬ್ಬರ ಮತ್ತು ತಮ್ಮ ಭಾಗದ ಕಬ್ಬಿನ ಒಳ್ಳೆಯ ಶಿಫಾರಸಿನ ಪ್ರಮಾಣದಲ್ಲಿ ರಾಸಾಯನಿಕ ಗೊಬ್ಬರಗಳು ಹಂತ ಹಂತವಾಗಿ ಕೊಡಬೇಕು ಅಥವಾ ಇಲ್ಲಿ ಪ್ಲ್ಯಾಟಿಕ್ಸ ನ ಹೋಮ ಪೆಜನಲ್ಲಿ ಕೊಟ್ಟಿರುವ ರಸಗೊಬ್ಬರಗಳ ಕ್ಯಾಲ್ಕುಲೇಟರ ಬಳಸಿಕೊಂಡು ರಾಸಾಯನಿಕ ಗೊಬ್ಬರಗಳು ಹಂತ ಹಂತವಾಗಿ ಕೊಡಬಹುದು. ಇದರಿಂದ ಬೆಳೆಯ ಒಳ್ಳೆಯ ಬೆಳವಣಿಗೆ ಮತ್ತು ಇಳುವರಿ ನಿರೀಕ್ಷಿಸಬಹುದು. ಪ್ರಯತ್ನಿಸಿರಿ.
ನಿಮಗೂ ಒಂದು ಪ್ರಶ್ನೆ ಇದೆಯೇ?
ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!
ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!Yamanappa 0
4 ವರ್ಷಗಳ ಹಿಂದೆ
magnesium+ urya