ಈ ಬೆಳೆಯಲ್ಲಿ ಕಾಡಿಗೆ ರೋಗ ಕಾಣಿಸಿಕೊಳ್ಳುತ್ತಿದೆ
ಇದಕ್ಕೆ ಯಾವ ಕೀಟನಾಶಕ ಸಿಂಪಡಣೆ ಮಾಡಬೇಕು
ಈ ಶಿಲೀಂಧ್ರ ಬೆಳೆ ರೋಗವನ್ನು ಹೇಗೆ ನಿಭಾಯಿಸುವುದು ಎಂದು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಇದಕ್ಕೆ ಯಾವ ಕೀಟನಾಶಕ ಸಿಂಪಡಣೆ ಮಾಡಬೇಕು
ಎಲೆ ಕೆಂಪು misrita ಕಂದು ಬಣ್ಣ ವಾಗಿರುತ್ತದೆ
ಬಿಳೆ ಗರಿ ಇದೆ ಕೀಟಗಳು ಇದ್ದವೇ
ವಣಗಿದ ಕಬ್ಬಿನ ಸುಳಿಯಲಿ ಬಿಳಿಯ ಬಣ್ಣದ ಹುಳವಿದೆ
ಈ ಶಿಲೀಂಧ್ರ ಬೆಳೆ ರೋಗವನ್ನು ಹೇಗೆ ನಿಭಾಯಿಸುವುದು ಎಂದು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
Suresh 173587
4 ವರ್ಷಗಳ ಹಿಂದೆ
ಹೆಲೋ Shankaragoud Patil. ಈ ಚಿತ್ರದ ಪ್ರಕಾರವಾಗಿ, ಯಾವುದೇ ಅಂಥಾ ಕಾಡಿಗೆ ರೋಗ ತಲುಲಿದ ಯಾವುದೇ ಲಕ್ಷಣಗಳು ಕಾಣಿಸುತ್ತಿಲ್ಲ. ಆದಾಗ್ಯೂ ತಮ್ಮ ಅನಿಸಿಕೆಯಂತೆ, ಒಂದು ವೇಳೆ ಕಾಡಿಗೆ ರೋಗ ಅಂದರೆ Smut of Sugarcane ರೋಗ ತಲುಲಿದರೆ, ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕ್ ಮೇಲೆ ಬೆರಳು ಒತ್ತಿ ಹತೋಟಿ ಕ್ರಮಗಳು ಅನುಸರಿಸಿರಿ.
ನಿಮಗೂ ಒಂದು ಪ್ರಶ್ನೆ ಇದೆಯೇ?
ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!
ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!