ಕಬ್ಬಿಣದ ಕೊರತೆ - ಕಬ್ಬು

ಕಬ್ಬು ಕಬ್ಬು

M

ಕಬ್ಬು ಹಳದಿ ಬಣ್ಣಕ್ಕೆ ತಿರುಗುತ್ತದೆ

ಕಬ್ಬು ಎತ್ತರವಾಗುತ್ತಿಲ್ಲ. ಬೇರೆ ಏನು ಮಾಡಬೇಕು

1ಡೌನ್ವೋಟ್ ಮಾಡಿ
S

ಹೆಲೋ Malatesh Malaghan. ಇದು Sugarcane Mosaic Virus ಮತ್ತು Iron Deficiency ಕೊರತೆ ಕಂಡು ಬಂದಿದೆ. ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕಗಳ ಮೇಲೆ ಬೆರಳು ಒತ್ತಿ ಹತೋಟಿ ಕ್ರಮಗಳು ಅನುಸರಿಸಿರಿ. ಜೊತೆಗೆ ತಾವು ಪ್ಲಾಂಟಿಕ್ಸ್‌ ನ ಹೊಂ ಪೇಜನಲ್ಲಿ ಕೊಟ್ಟಿರು ಕಬ್ಬಿನ ಬೆಳೆಯ ಸಲಹೆಯನ್ನು ರಚಿಸಿ. ಇದು ನಿಮ್ಮ ಕಬ್ಬಿನ ಉತ್ಪಾದನೆಯನ್ನು ಹೇಗೆ ಉತ್ತಮಗೊಳಿಸಬಹುದು ಎಂಬುದರ ಕುರಿತು ಮಾಹಿತಿಯನ್ನು ಒದಗಿಸುತ್ತದೆ.

ಅಪ್‌ವೋಟ್ ಮಾಡಿ!2

ನಿಮಗೂ ಒಂದು ಪ್ರಶ್ನೆ ಇದೆಯೇ?

ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!

ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!
M

Thanks

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ

ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.

ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
ಉತ್ತರಕ್ಕೆ ಹೋಗಿ