ಕಬ್ಬಿನ ಐ ಸ್ಪಾಟ್ - ಕಬ್ಬು

ಕಬ್ಬು ಕಬ್ಬು

M

ನಮ್ಮ ಹೂಲದಲಿ ಕಬ್ಬು ಎಲೆ ಕೆಂಪು ಬಣ್ಣ ಕಾಣಬಹುದು ಕಾರಣ ತಿಳಿಸಿ

ಎಲೆ ಕೆಂಪುಬಣ್ಣ ಕಾಣಬಹುದು ಎಕೆ

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ
S

ಹೆಲೋ Mahesh M Itagi. ತಾವು ಕಳಿಸಿದ ಚಿತ್ರ ತುಂಬಾ ದೂರದಾಗಿದ್ಧು ಏನಾಗಿದೆ ಎಂದು ಸರಿಯಾಗಿ ಗೋತ್ತಾಗುತ್ತಿಲ್ಲ. ಆದಾಗ್ಯೂ ಈ ಚಿತ್ರ ಜ್ಹೂಮ್ ಮಾಡಿ ನೋಡಲಾಗಿ, ಇದು Sugarcane Common Rust ಮತ್ತು Eyespot of Sugarcane ರೋಗ ತಲುಲಿದೆ ಅನಿಸುತ್ತಿದೆ. ಆದುದರಿಂದ ತಾವು ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕಗಳ ಮೇಲೆ ಬೆರಳು ಒತ್ತಿ ಪ್ಲ್ಯಾಟಿಕ್ಸ ಗ್ರಂಥಾಲಯವನ್ನು ಸಮ್ಪರ್ಕಿಸಿ ಗುಣಲಕ್ಷಣಗಳನ್ನು ಸರಿಯಾಗಿ ತಿಳಿದುಕೊಂಡು ಹತೋಟಿ ಕ್ರಮಗಳು ಅನುಸರಿಸಿರಿ. ಬೇರೆ ಏನಾದರು ತೊಂದರೆ ಇದ್ದರೆ ಇನ್ನೊಮ್ಮೆ ಇನ್ನಷ್ಟು ಕ್ಲಿಯರ್ ಇರುವ ಹತ್ತಿರದ ಚಿತ್ರಗಳ ಜೊತೆ ಸಮಂಜಸ ಪ್ರಶ್ನೆಗಳು ಕಳುಹಿಸಿ ಮಾಹಿತಿ ಪಡೆಯಿರಿ.

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ

ನಿಮಗೂ ಒಂದು ಪ್ರಶ್ನೆ ಇದೆಯೇ?

ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!

ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!

ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.

ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
ಉತ್ತರಕ್ಕೆ ಹೋಗಿ