Kabbina gareya Mele kempagede adake yenu madbeku
Adake yava enne hodiyabeku
ಈ ಬ್ಯಾಕ್ಟೀರಿಯಾ ಬೆಳೆ ರೋಗವನ್ನು ಹೇಗೆ ನಿಭಾಯಿಸುವುದು ಎಂದು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿAdake yava enne hodiyabeku
ಎಲೆ ಹಳದಿ ಬಣ್ಣಕ್ಕೆ ತಿರುಗಿದೆ ಅದಕ್ಕೆ ಏನು ಮಾಡಬೇಕು
kbbige kaadige roga bandare yaava kriminaashka simpdisabeku
ಕಬ್ಬಿನ ಎಲೆಯು ಒಣಗುವಿಕೆ
ಈ ಶಿಲೀಂಧ್ರ ಬೆಳೆ ರೋಗವನ್ನು ಹೇಗೆ ನಿಭಾಯಿಸುವುದು ಎಂದು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
Suresh 173587
4 ವರ್ಷಗಳ ಹಿಂದೆ
ಹೆಲೋ Dundappa.Kolavi. ಇದು Bacterial Leaf Blight of Sugarcane ರೋಗ ತಲುಲಿದೆ ಅನಿಸುತ್ತಿದೆ. ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕ್ ಮೇಲೆ ಬೆರಳು ಒತ್ತಿ ಹತೋಟಿ ಕ್ರಮಗಳು ಅನುಸರಿಸಿರಿ. ಜೊತೆಗೆ ತಾವು ಪ್ಲಾಂಟಿಕ್ಸ್ ನ ಹೊಂ ಪೇಜನಲ್ಲಿ ಕೊಟ್ಟಿರುವ ಕಬ್ಬಿನ ಬೆಳೆಯ ಸಲಹೆಯನ್ನು ರಚಿಸಿಕೊಳ್ಳಿರಿ . ಇದು ನಿಮ್ಮಬೆಳೆಯ ಉತ್ಪಾದನೆಯನ್ನು ಹೇಗೆ ಉತ್ತಮಗೊಳಿಸಬಹುದು ಎಂಬುದರ ಕುರಿತು ಮಾಹಿತಿಯನ್ನು ಒದಗಿಸುತ್ತದೆ.
ನಿಮಗೂ ಒಂದು ಪ್ರಶ್ನೆ ಇದೆಯೇ?
ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!
ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!Shivananda.S.K.Klar.B 0
3 ವರ್ಷಗಳ ಹಿಂದೆ
Suresh Gollar
Suresh 173587
3 ವರ್ಷಗಳ ಹಿಂದೆ
ಹೆಲೋ Shivananda. ತಾವು ತಮ್ಮ ಬೆಳೆಯ ಕ್ಲಿಯರ್ ಇರುವ ಹತ್ತಿರದ ಹಗಲು ಹೊತ್ತಿನ ಸಮಯದಲ್ಲಿ ತೆಗೆದ ತೋಟದಲ್ಲಿನ ನೇರವಾದ ಚಿತ್ರಗಳ ಜೊತೆ ಸಮಂಜಸ ಪ್ರಶ್ನೆಗಳು ಕಳುಹಿಸಿ ಮಾಹಿತಿ ಪಡೆಯಿರಿ.
Siddaram 0
3 ವರ್ಷಗಳ ಹಿಂದೆ
Suresh Gollar
Siddaram 0
3 ವರ್ಷಗಳ ಹಿಂದೆ
Sugarcane
Suresh 173587
3 ವರ್ಷಗಳ ಹಿಂದೆ
ಹೆಲೋ Siddaram Pujari. ತಾವು ತಮ್ಮ ಕಬ್ಬಿನ ಒಳ್ಳೆಯ ಕ್ಲಿಯರ್ ಇರುವ ಹತ್ತಿರದ ಹಗಲು ಹೊತ್ತಿನ ಸಮಯದಲ್ಲಿ ತೆಗೆದ ತೋಟದಲ್ಲಿನ ನೇರವಾದ ಚಿತ್ರಗಳ ಜೊತೆ ಸಮಂಜಸ ಪ್ರಶ್ನೆಗಳು ಕಳುಹಿಸಿ ಮಾಹಿತಿ ಪಡೆಯಿರಿ.
Fuzail 15648
3 ವರ್ಷಗಳ ಹಿಂದೆ
Hi Dundappa.Kolavi Yeah I do agree with diagnosis by Suresh Gollar sir.
Siddaram 0
3 ವರ್ಷಗಳ ಹಿಂದೆ
ok sir ಬೆಳಗ್ಗೆ ಕಳಿಸ್ತೀನಿ ಸರ್
Siddaram 0
3 ವರ್ಷಗಳ ಹಿಂದೆ
Sir ಶ್ರೀಗಂದ ಬಗ್ಗೆ ಮಾಹಿತಿ ವಿವರಣೆಗಳನ್ನು ಬೆಕಿತು