ಕಬ್ಬಿನ ಎಲೆಯ ಸುಡುಗಾಯ - ಕಬ್ಬು

ಕಬ್ಬು ಕಬ್ಬು

V

Idara bagge mahiti tilisi idu roga?na????

ಮೊದನೆಯದಾಗಿ ಎಲ್ಲ ಎಲೆಗಳ ಮಧ್ಯ ಭಾಗ ದಲ್ಲಿ ಗೋಲಾಕಾರದ ಬೂದು ಬಣ್ಣದ ಕಲೆ ಗಳಾಗಿ ನಂತರದಲ್ಲಿ ಪೂರ್ತಿ ಗಿಡವು ಸಾಯುತ್ತದೆ

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ
S

ಹೆಲೋ Vibha Bhat. ಇದು Leaf Scald of Sugarcane ರೋಗದ ಭಾಧೆ ತಗುಲಿದೆ ಅನಿಸುತ್ತಿದೆ. ಆದರೆ ಖಾತ್ರಿ ಇಲ್ಲ. ಆದುದರಿಂದ ತಾವು ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕ್ ಮೇಲೆ ಬೆರಳು ಒತ್ತಿ ಪ್ಲ್ಯಾಟಿಕ್ಸ ಗ್ರಂಥಾಲಯವನ್ನು ಸಮ್ಪರ್ಕಿಸಿ ಗುಣಲಕ್ಷಣಗಳನ್ನು ಸರಿಯಾಗಿ ತಿಳಿದುಕೊಂಡು ಹತೋಟಿ ಕ್ರಮಗಳು ಅನುಸರಿಸಿರಿ. ಬೇರೆ ಏನಾದರು ತೊಂದರೆ ಇದ್ದರೆ ಇನ್ನಷ್ಟು ಕ್ಲಿಯರ್ ಇರುವ ಹತ್ತಿರದ ಚಿತ್ರಗಳ ಜೊತೆ ಸಮಂಜಸ ಪ್ರಶ್ನೆಗಳು ಕಳುಹಿಸಿ ಮಾಹಿತಿ ಪಡೆಯಿರಿ. ಜೊತೆಗೆ ತಾವು ಪ್ಲಾಂಟಿಕ್ಸ್‌ ನ ಹೊಂ ಪೇಜನಲ್ಲಿ ಕೊಟ್ಟಿರುವ ಕಬ್ಬಿನ ಬೆಳೆಯ ಸಲಹೆಯನ್ನು ರಚಿಸಿಕೊಳ್ಳಿರಿ . ಇದು ನಿಮ್ಮಬೆಳೆಯ ಉತ್ಪಾದನೆಯನ್ನು ಹೇಗೆ ಉತ್ತಮಗೊಳಿಸಬಹುದು ಎಂಬುದರ ಕುರಿತು ಮಾಹಿತಿಯನ್ನು ಒದಗಿಸುತ್ತದೆ

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ

ನಿಮಗೂ ಒಂದು ಪ್ರಶ್ನೆ ಇದೆಯೇ?

ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!

ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!

ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.

ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
ಉತ್ತರಕ್ಕೆ ಹೋಗಿ