ನಮ್ಮ ಕಬ್ಬು ಈರೀತಿ ಹಳದಿ ಬಣ್ಣ ಆಗುತ್ತಿದೆ, ಇದಕ್ಕೆ ಯನು ಮಾಡ್ಬೇಕು....?
ನಮ್ಮ ಕಬ್ಬು ನ್ ಎಲೆ ಬಣ್ಣ ಹಳದಿ ಯಾಗಿದೇ
ಕೊರತೆಗಳನ್ನು ತಡೆಗಟ್ಟಲು ಮತ್ತು ನಿಮ್ಮ ಇಳುವರಿಯನ್ನು ಸುಧಾರಿಸಲು ಸರಿಯಾದ ರಸಗೊಬ್ಬರ ಬಳಕೆ ಬಗ್ಗೆ ಎಲ್ಲಾ ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿನಮ್ಮ ಕಬ್ಬು ನ್ ಎಲೆ ಬಣ್ಣ ಹಳದಿ ಯಾಗಿದೇ
MMallu
ಕಬ್ಬು ಬೇಳೆ ಗೆ ಈ ತರಾ ಆಗಿದೆ ಎನು ಉಪಾಯ
SSiddappahavalagi96
kbbige kaadige roga bandare yaava kriminaashka simpdisabeku
MM
ಕಬ್ಬಿನ ಲ್ಲಿ ಇತರ ಆಗಿದೆ ಸ್ನೇಹಿತರೆ ಪರಿಹಾರ ತಿಳಿಸಿ
ಈ ಶಿಲೀಂಧ್ರ ಬೆಳೆ ರೋಗವನ್ನು ಹೇಗೆ ನಿಭಾಯಿಸುವುದು ಎಂದು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
Suresh
173587
4 ವರ್ಷಗಳ ಹಿಂದೆ
ಹೆಲೋ ವಿಠ್ಠಲ್ ಬಿರಾದಾರ್. ಈ ಚಿತ್ರದ ಪ್ರಕಾರವಾಗಿ, ತಮ್ಮ ಕಬ್ಬಿನ ಬೆಳೆಗೆ ತೀವ್ರಗತಿಯಲ್ಲಿ Iron Deficiency ಮತ್ತು ಪ್ರಾರಂಭ ಹಂತದ Potassium Deficiency ಕೊರತೆ ಕಂಡು ಬಂದಿದೆ ಅನಿಸುತ್ತಿದೆ. ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕ್ ಮೇಲೆ ಬೆರಳು ಒತ್ತಿ ಹತೋಟಿ ಕ್ರಮಗಳು ಅನುಸರಿಸಿರಿ. ಜೊತೆಗೆ ತಾವು ಪ್ಲಾಂಟಿಕ್ಸ್ ನ ಹೊಂ ಪೇಜನಲ್ಲಿ ಕೊಟ್ಟಿರುವ ಕಬ್ಬಿನ ಬೆಳೆಯ ಸಲಹೆಯನ್ನು ರಚಿಸಿಕೊಳ್ಳಿರಿ . ಇದು ನಿಮ್ಮಬೆಳೆಯ ಉತ್ಪಾದನೆಯನ್ನು ಹೇಗೆ ಉತ್ತಮಗೊಳಿಸಬಹುದು ಎಂಬುದರ ಕುರಿತು ಮಾಹಿತಿಯನ್ನು ಒದಗಿಸುತ್ತದೆ.
ನಿಮಗೂ ಒಂದು ಪ್ರಶ್ನೆ ಇದೆಯೇ?
ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!
ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!