ಕಬ್ಬಿನ ಬಣ್ಣ ಬಿಳಿಯಾಗಿದೆ ಏಕೆ ?
ಬಣ್ಣದಲ್ಲಿ ಬದಲಾವಣೆ, ಬಿಳಿ ಬಣ್ಣಕ್ಕೆ ತಿರುಗಿದೆ ಇದಕ್ಕೆ ಪರಿಹಾರ ಕಂಡುಕೊಳ್ಳುವ ವಿಧಾನ ಹೇಳಿ.
ಕೊರತೆಗಳನ್ನು ತಡೆಗಟ್ಟಲು ಮತ್ತು ನಿಮ್ಮ ಇಳುವರಿಯನ್ನು ಸುಧಾರಿಸಲು ಸರಿಯಾದ ರಸಗೊಬ್ಬರ ಬಳಕೆ ಬಗ್ಗೆ ಎಲ್ಲಾ ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಬಣ್ಣದಲ್ಲಿ ಬದಲಾವಣೆ, ಬಿಳಿ ಬಣ್ಣಕ್ಕೆ ತಿರುಗಿದೆ ಇದಕ್ಕೆ ಪರಿಹಾರ ಕಂಡುಕೊಳ್ಳುವ ವಿಧಾನ ಹೇಳಿ.
Yellow gold coloured sugar canes
ಚೆನ್ನಾಗಿ ಸುಳೆಸುಉದರ ಬಗ್ಗೆ
ಸೂಳಿ ನಾಶವಾಗುತಿದೇ ಇದಕ್ಕೆ ಪರಿಹಾರ ಕಂಡುಕೊಳ್ಳಲು ಏನು ಮಾಡಬೇಕು ಎಂದು ಹೇಳಿ ಮತ್ತು ಮರಿಗಳನ್ನು ಬಿಡಿಸಲು ಯಾವ ಔಷಧ ಅಥವಾ ಗುಬ್ಬರ ಹಾಕಬೇಕು ತಿಳಿಸಿ????
ಈ ಶಿಲೀಂಧ್ರ ಬೆಳೆ ರೋಗವನ್ನು ಹೇಗೆ ನಿಭಾಯಿಸುವುದು ಎಂದು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
Suresh 173587
4 ವರ್ಷಗಳ ಹಿಂದೆ
ಹೆಲೋ ಸಂಜೀವ ಕೆಸರಗೊಪ್ಪ. ತಮ್ಮ ಕಬ್ಬಿನ ಬೆಳೆಗೆ ತೀವ್ರಗತಿಯಲ್ಲಿ Iron Deficiency ಮತ್ತು Nitrogen Deficiency ಕೊರತೆ ಕಂಡು ಬಂದಿದೆ ಅನಿಸುತ್ತಿದೆ. ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕ್ ಮೇಲೆ ಬೆರಳು ಒತ್ತಿ ಹತೋಟಿ ಕ್ರಮಗಳು ಅನುಸರಿಸಿರಿ. ಜೊತೆಗೆ ತಾವು ಪ್ಲಾಂಟಿಕ್ಸ್ ನ ಹೊಂ ಪೇಜನಲ್ಲಿ ಕೊಟ್ಟಿರುವ ಕಬ್ಬಿನ ಬೆಳೆಯ ಸಲಹೆಯನ್ನು ರಚಿಸಿಕೊಳ್ಳಿರಿ . ಇದು ನಿಮ್ಮಬೆಳೆಯ ಉತ್ಪಾದನೆಯನ್ನು ಹೇಗೆ ಉತ್ತಮಗೊಳಿಸಬಹುದು ಎಂಬುದರ ಕುರಿತು ಮಾಹಿತಿಯನ್ನು ಒದಗಿಸುತ್ತದೆ.
ನಿಮಗೂ ಒಂದು ಪ್ರಶ್ನೆ ಇದೆಯೇ?
ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!
ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!Fuzail 15648
4 ವರ್ಷಗಳ ಹಿಂದೆ
Hi ಸಂಜೀವ ಕೆಸರಗೊಪ್ಪ Yeah agreed with diagnosis by Suresh Gollar sir It's Nitrogen Deficiency Iron Deficiency For confirmation purpose please click on the above green hyperlink to get more info 🙂
Dhareppa 0
3 ವರ್ಷಗಳ ಹಿಂದೆ
ಕಬ್ಬಿನ ಎಲೆಗಳು ಹಳದಿಯಾಗಿವೆ