ಮಿಲಿಬಗ್ - ಕಬ್ಬು

ಕಬ್ಬು ಕಬ್ಬು

M

Kabbu rooga laxna hondide

Kabbu yalegalu haladi banna hondeede

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ
S

ಹೆಲೋ Mantesh Rathod. ತಾವು ಕಳಿಸಿದ ಚಿತ್ರ ಮಂಜು ಮಂಜಾಗಿದ್ದು ಕಪ್ಪು ಇದೆ. ಇದರಿಂದ ಏನಾಗಿದೆ ಎಂದು ಸರಿಯಾಗಿ ಗೋತ್ತಾಗುತ್ತಿಲ್ಲ. ಆದಾಗ್ಯೂ ಈ ಚಿತ್ರ ಜ್ಹೂಮ್ ಮಾಡಿ ನೋಡಲಾಗಿ, ಇದು Mealybug ಕೀಟದ ಭಾಧೆ ತಗುಲಿದೆ ಅನಿಸುತ್ತಿದೆ. ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕ್ ಮೇಲೆ ಬೆರಳು ಒತ್ತಿ ಹತೋಟಿ ಕ್ರಮಗಳು. ಬೇರೆ ಏನಾದರು ತೊಂದರೆ ಇದ್ದರೆ ಇನ್ನೊಮ್ಮೆ, ಇನ್ನಷ್ಟು ಕ್ಲಿಯರ್ ಇರುವ ಹತ್ತಿರದ ಹಗಲು ಹೊತ್ತಿನ ಸಮಯದಲ್ಲಿ ತೆಗೆದ ತೋಟದಲ್ಲಿನ ನೇರವಾದ ಚಿತ್ರಗಳ ಜೊತೆ ಸಮಂಜಸ ಪ್ರಶ್ನೆಗಳು ಕಳುಹಿಸಿ ಮಾಹಿತಿ ಪಡೆಯಿರಿ.

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ

ನಿಮಗೂ ಒಂದು ಪ್ರಶ್ನೆ ಇದೆಯೇ?

ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!

ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!
M

Mantesh Rathod ಸಡಿಲಾದ ಕಾಡಿಗೆ ರೋಗ (ಲೂಸ್ ಸ್ಮಟ್) ಇದರ ಮೇಲೆ ವಾತ್ತಿ ಮಾಹಿತಿ ಪಡೆಯಿರಿ

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ

ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.

ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
ಉತ್ತರಕ್ಕೆ ಹೋಗಿ