ಬಿಳಿ ನೊಣಗಳು - ಕಬ್ಬು

ಕಬ್ಬು ಕಬ್ಬು

ಸ್ನೇಹಿತರೆ ಇದು ಯಾವ ರೋಗ

ಎಲೆಗಳು ಕಂದು ಬಣ್ಣಕ್ಕೆ ತಿರುಗಿದೆ. ಬಿಳಿಯ ಹಾಗೂ ಕಪ್ಪು ನುಸಿಗಳಂತಿವೆ

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ
S

ಹೆಲೋ ಚಿದಾನಂದಯ್ಯ ಗುರುಪಾದಯ್ಯ ಹಿರೇಮಠ. ತಾವು ಕಳಿಸಿದ ಚಿತ್ರ ಮಂಜು ಮಂಜಾಗಿದೆ. ಆದಾಗ್ಯೂ ಈ ಚಿತ್ರ ಜ್ಹೂಮ್ ಮಾಡಿ ನೋಡಲಾಗಿ, ಇದು Mealybug, Aphids ಮತ್ತು Whiteflies ಕೀಟದ ಭಾಧೆ ತಗುಲಿದೆ ಅನಿಸುತ್ತಿದೆ. ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕಗಳ ಮೇಲೆ ಬೆರಳು ಒತ್ತಿ ಪ್ಲ್ಯಾಟಿಕ್ಸ ಗ್ರಂಥಾಲಯವನ್ನು ಸಮ್ಪರ್ಕಿಸಿ ಗುಣಲಕ್ಷಣಗಳನ್ನು ಸರಿಯಾಗಿ ತಿಳಿದುಕೊಂಡು ಹತೋಟಿ ಕ್ರಮಗಳು ಅನುಸರಿಸಿರಿ.

ಅಪ್‌ವೋಟ್ ಮಾಡಿ!1

ನಿಮಗೂ ಒಂದು ಪ್ರಶ್ನೆ ಇದೆಯೇ?

ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!

ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!
S

ಹೆಲೋ Laxmikanth Dodamani. ದಯವಿಟ್ಟು ತಮ್ಮ ವೈಯಕ್ತಿಕ ಉತ್ಪನ್ನಗಳು ಮತ್ತು ಫೋನ್ ಸಂಖ್ಯೆಗಳನ್ನು ಹಂಚಿಕೊಳ್ಳಬಾರದು. ತಾವು ಬೇಕಾದರೆ ಈ ಸ್ಥಳದಲ್ಲಿ ತಮ್ಮ ಕೃಷಿ ಸಂವಹನವನ್ನು ಬರೆಯಿರಿ, ಅದರಿಂದ ಹೆಚ್ಚಿನ ರೈತರು ಪ್ರಯೋಜನ ಪಡೆಯಬಹುದು. ಧನ್ಯವಾದಗಳು.

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ
M

ಚಿದಾನಂದ ಗು ಹಿರೇಮಠ spary vitavax powder

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ

ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.

ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
ಉತ್ತರಕ್ಕೆ ಹೋಗಿ