Idu yava roga niyantran maduhud hege?
Elegala madyadalli kempu chukkegalaguttive
ಈ ಶಿಲೀಂಧ್ರ ಬೆಳೆ ರೋಗವನ್ನು ಹೇಗೆ ನಿಭಾಯಿಸುವುದು ಎಂದು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿElegala madyadalli kempu chukkegalaguttive
ಎಲೆಯ ಹಿಂಭಾಗದಲ್ಲಿ ಕರಿಬಿಳಿ ನೋಣ ಗಳಿವೆ ಇದಕ್ಕೆ ಯಾವುದಾದರೂ ಔಷಧಿ ಇದ್ದರೆ ಹೇಳಿ
ಎಲೆ ಕೆಂಪು misrita ಕಂದು ಬಣ್ಣ ವಾಗಿರುತ್ತದೆ
ಯೆನಾದ್ದರು ಪರಿಹಾರ ತಿಳಿಸಿ
ಈ ಶಿಲೀಂಧ್ರ ಬೆಳೆ ರೋಗವನ್ನು ಹೇಗೆ ನಿಭಾಯಿಸುವುದು ಎಂದು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
Suresh 173587
3 ವರ್ಷಗಳ ಹಿಂದೆ
ಹೆಲೋ Chidanand. ಈ ಚಿತ್ರದ ಪ್ರಕಾರವಾಗಿ, ತಮ್ಮ ಕಬ್ಬಿನ ಬೆಳೆಗೆ ತೀವ್ರಗತಿಯಲ್ಲಿ Eyespot of Sugarcane ರೋಗ ತಲುಲಿದೆ ಅನಿಸುತ್ತಿದೆ. ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕ್ ಮೇಲೆ ಬೆರಳು ಒತ್ತಿ ಹತೋಟಿ ಕ್ರಮಗಳು ಅನುಸರಿಸಿರಿ.
ನಿಮಗೂ ಒಂದು ಪ್ರಶ್ನೆ ಇದೆಯೇ?
ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!
ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!Chidanand 3
3 ವರ್ಷಗಳ ಹಿಂದೆ
ಈ ರೋಗಕ್ಕೆ ಯಾವ ಓಷದ್ ನೀಡಬೇಕು?
Suresh 173587
3 ವರ್ಷಗಳ ಹಿಂದೆ
ಹೆಲೋ Chidanand. ಈಗಾಗಲೇ ಹಸಿರು ಬಣ್ಣದ ಅಕ್ಷರಗಳ ಲಿಂಕಗಳನಲ್ಲಿ ತಿಳಿಸಿದಂತೆ, ಈ ರೋಗಕ್ಕೆ ಯಾವುದೇ ನಿರ್ಧಿಷ್ಟವಾದ ಔಷಧಿಗಳು ಇರುವುದಿಲ್ಲ. ಕಬ್ಬಿನ ನಾಟಿ ಮಾಡುವ ಸಮಯದಲ್ಲಿ, ಈ ರೋಗಕ್ಕೆ ತಮ್ಮ ಭಾಗಕ್ಕೆ ರೋಗ ನಿರೋಧಕ ಸಿಫಾರಸ್ಸು ಮಾಡಿದ ತಳಿಗಳು ಆಯ್ಕೆ ಮಾಡಿ ಬಿತ್ತನೆಗೆ ಉಪಯೋಗಿಸಿರಿ. ಹೆಚ್ಚಿನ ಮಾಹಿತಿಗಾಗಿ ತಮ್ಮ ಹತ್ತಿರದ ಕೃಷಿ ಇಲಾಖೆಯನ್ನು ಸಮ್ಪರ್ಕಿಸಿರಿ.