ಕಬ್ಬಿನ ಎಲೆಗಳಲ್ಲಿ ಹಳದಿ ಮತ್ತು ಕೆಂಪು ಬಣ್ಣ ಬಂದಿದೆ
ನಮ್ಮ ಕಬ್ಬಿಗೆ ಯಾವುದಾದರೂ ರೋಗವಿದೆಯೇ
ಈ ಶಿಲೀಂಧ್ರ ಬೆಳೆ ರೋಗವನ್ನು ಹೇಗೆ ನಿಭಾಯಿಸುವುದು ಎಂದು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿನಮ್ಮ ಕಬ್ಬಿಗೆ ಯಾವುದಾದರೂ ರೋಗವಿದೆಯೇ
E rogakke yava oushadi hodeya beku tilisiri
Kabbu whitha ahaguttide
ಎಳೆಯ ಮೇಲೆ ಗೊನ್ನೆ ಹುಳು
ಈ ಶಿಲೀಂಧ್ರ ಬೆಳೆ ರೋಗವನ್ನು ಹೇಗೆ ನಿಭಾಯಿಸುವುದು ಎಂದು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
Suresh 173587
3 ವರ್ಷಗಳ ಹಿಂದೆ
ಹೆಲೋ ಸೋಮು ಅಡಳ್ಳಿ. ಈ ಚಿತ್ರದ ಪ್ರಕಾರವಾಗಿ, ತಮ್ಮ ಕಬ್ಬಿನ ಬೆಳೆಗೆ Red Rot ರೋಗ ಇರಬಹುದು. ಸರಿಯಾಗಿ ಪರೀಕ್ಷಿಸಿ ನೋಡಿರಿ. ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕ್ ಮೇಲೆ ಬೆರಳು ಒತ್ತಿ ಹತೋಟಿ ಕ್ರಮಗಳು ಅನುಸರಿಸಿರಿ. ಜೊತೆಗೆ ತಮಗೆ ಗೋತ್ತಿರುವಂತೆ, ಕಬ್ಬಿನ ಒಳ್ಳೆಯ ಬೆಳವಣಿಗೆ ಮತ್ತು ಇಳುವರಿ ಪಡೆಯಲು, ಸಾಕಷ್ಟು ಪ್ರಮಾಣದಲ್ಲಿ ಕೊಟ್ಟಿಗೆ ಗೊಬ್ಬರ ಮತ್ತು ತಮ್ಮ ಭಾಗದ ಕಬ್ಬಿನ ಬೆಳೆಗೆ ಶಿಫಾರಸಿನ ಪ್ರಮಾಣದಲ್ಲಿ ರಾಸಾಯನಿಕ ಗೊಬ್ಬರಗಳು ಕೊಡಬೇಕು ಅಥವಾ ಇಲ್ಲಿ ಪ್ಲ್ಯಾಟಿಕ್ಸ ನ ಹೊಂ ಪೇಜನಲ್ಲಿ ಕೊಟ್ಟಿರುವ ರಸಗೊಬ್ಬರಗಳ ಕ್ಯಾಲ್ಕುಲೇಟರ ಬಳಸಿಕೊಂಡು ರಾಸಾಯನಿಕ ಗೊಬ್ಬರಗಳು ಕೊಡಬಹುದು. ಇದರಿಂದ ಗಿಡಗಳ ಒಳ್ಳೆಯ ಬೆಳವಣಿಗೆ ಮತ್ತು ಇಳುವರಿ ನಿರೀಕ್ಷಿಸಬಹುದು.
ನಿಮಗೂ ಒಂದು ಪ್ರಶ್ನೆ ಇದೆಯೇ?
ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!
ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!