ಕಬ್ಬು ಬಿಳಿಯಗುತ್ತಿರುವುದು ಯಾಕೆ?
ಎಲೆಗಳು ಬೆಳ್ಳಗೆ ಆಗುತ್ತಿರುವುದು ಇದಕ್ಕೆ ಪರಿಹಾರ ಏನು?
ಕೊರತೆಗಳನ್ನು ತಡೆಗಟ್ಟಲು ಮತ್ತು ನಿಮ್ಮ ಇಳುವರಿಯನ್ನು ಸುಧಾರಿಸಲು ಸರಿಯಾದ ರಸಗೊಬ್ಬರ ಬಳಕೆ ಬಗ್ಗೆ ಎಲ್ಲಾ ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಎಲೆಗಳು ಬೆಳ್ಳಗೆ ಆಗುತ್ತಿರುವುದು ಇದಕ್ಕೆ ಪರಿಹಾರ ಏನು?
ಇದಕ್ಕೆ ಯಾವ ಕೀಟನಾಶಕ ಸಿಂಪಡಣೆ ಮಾಡಬೇಕು
Enu madodhu sir helli
Garigalu chikkadaguttive hagu haladi bannakke tirugive idakke parihara tilisi
ಈ ಶಿಲೀಂಧ್ರ ಬೆಳೆ ರೋಗವನ್ನು ಹೇಗೆ ನಿಭಾಯಿಸುವುದು ಎಂದು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
Suresh 173587
3 ವರ್ಷಗಳ ಹಿಂದೆ
ಹೆಲೋ Kempanna. ಈ ಚಿತ್ರದ ಪ್ರಕಾರವಾಗಿ, ತಮ್ಮ ಕಬ್ಬಿನ ಬೆಳೆಗೆ ತೀವ್ರಗತಿಯಲ್ಲಿ Iron Deficiency ಕೊರತೆ ಕಂಡು ಬಂದಿದೆ ಅನಿಸುತ್ತಿದೆ. ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕ್ ಮೇಲೆ ಬೆರಳು ಒತ್ತಿ ಹತೋಟಿ ಕ್ರಮಗಳು ಅನುಸರಿಸಿರಿ. ಒಳ್ಳೆಯ ಇಳುವರಿ ಪಡೆಯಲು, ಸಾಕಷ್ಟು ಪ್ರಮಾಣದಲ್ಲಿ ಕೊಟ್ಟಿಗೆ ಗೊಬ್ಬರ ಮತ್ತು ತಮ್ಮ ಭಾಗದ ಕಬ್ಬಿನ ಬೆಳೆಗೆ ಶಿಫಾರಸಿನ ಪ್ರಮಾಣದಲ್ಲಿ ರಾಸಾಯನಿಕ ಗೊಬ್ಬರಗಳು ಕೊಡಬೇಕು ಅಥವಾ ಇಲ್ಲಿ ಪ್ಲ್ಯಾಟಿಕ್ಸ ನ ಹೊಂ ಪೇಜನಲ್ಲಿ ಕೊಟ್ಟಿರುವ ರಸಗೊಬ್ಬರಗಳ ಕ್ಯಾಲ್ಕುಲೇಟರ ಬಳಸಿಕೊಂಡು ರಾಸಾಯನಿಕ ಗೊಬ್ಬರಗಳು ಕೊಡಬಹುದು. ಇದಲ್ಲದೆ, ತಾವು ಪ್ಲಾಂಟಿಕ್ಸ್ ನ ಹೊಂ ಪೇಜನಲ್ಲಿ ತಮ್ಮ ಅನುಕೂಲಕ್ಕೆ ಕೊಟ್ಟಿರುವ ಕಬ್ಬಿನ ಬೆಳೆಯ "ಕೃಷಿ ಸಲಹೆಯನ್ನು" ಉಪಯೋಗಿಸಿಕೊಳ್ಳಿರಿ ಅಥವಾ ರಚಿಸಿಕೊಳ್ಳಿರಿ. ಇದು ನಿಮ್ಮಬೆಳೆಯ ಉತ್ಪಾದನೆಯನ್ನು ಹೇಗೆ ಉತ್ತಮಗೊಳಿಸಬಹುದು ಎಂಬುದರ ಕುರಿತು ಮಾಹಿತಿಯನ್ನು ಒದಗಿಸುತ್ತದೆ.
ನಿಮಗೂ ಒಂದು ಪ್ರಶ್ನೆ ಇದೆಯೇ?
ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!
ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!