ಕಬ್ಬಿನಲ್ಲಿ ಈ ರೀತಿ ಎಲೆಗಳೆಲ್ಲ ಬೆಳ್ಳಗಾಗುತ್ತಿದೆ ಇದಕ್ಕೆ ಕಾರಣವನ್ನು ತಿಳಿಸಿ
ಎಲೆಗಳು ಬೆಳ್ಳಗಾಗುತ್ತಿದೆ, ಹಾಗೂ ಮೃದುವಾಗಿದೆ, ಬೆಳವಣಿಗೆ ಕುಂಠಿತವಾಗಿದೆ.
ಈ ಕೀಟದ ಬಗ್ಗೆ ಮತ್ತು ಅದರಿಂದ ನಿಮ್ಮ ಬೆಳೆಗಳನ್ನು ಹೇಗೆ ರಕ್ಷಿಸಿಕೊಳ್ಳುವುದು ಎಂಬುದರ ಕುರಿತು ಇನ್ನಷ್ಟು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಎಲೆಗಳು ಬೆಳ್ಳಗಾಗುತ್ತಿದೆ, ಹಾಗೂ ಮೃದುವಾಗಿದೆ, ಬೆಳವಣಿಗೆ ಕುಂಠಿತವಾಗಿದೆ.
RRahul
Idakke kita nashak and laagodi??yavdu ogibek?? Innu 7-8tinglu katavu maadoke adke ivaaga ogadre olleda??
SShurpakarna
Kabbu plant madi ondu month agide ....suli Andre thudi or top ,,onuguthide ..
ಚಚಿದಾನಂದ
ಎಲೆಗಳು ಕಂದು ಬಣ್ಣಕ್ಕೆ ತಿರುಗಿದೆ. ಬಿಳಿಯ ಹಾಗೂ ಕಪ್ಪು ನುಸಿಗಳಂತಿವೆ
ಈ ಶಿಲೀಂಧ್ರ ಬೆಳೆ ರೋಗವನ್ನು ಹೇಗೆ ನಿಭಾಯಿಸುವುದು ಎಂದು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
Suresh
173587
4 ವರ್ಷಗಳ ಹಿಂದೆ
ಹೆಲೋ Ramesh G Goudar. ಈ ಚಿತ್ರದ ಪ್ರಕಾರವಾಗಿ, ತಮ್ಮ ಕಬ್ಬಿನ ಬೆಳೆಗೆ ತೀವ್ರಗತಿಯಲ್ಲಿ Iron Deficiency, Potassium Deficiency, Phosphorus Deficiency ಕೊರತೆ , Thrips ಕೀಟ ಕಂಡು ಬಂದಿದೆ ಅನಿಸುತ್ತಿದೆ. ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕಗಳ ಮೇಲೆ ಬೆರಳು ಒತ್ತಿ ಹತೋಟಿ ಕ್ರಮಗಳು ಅನುಸರಿಸಿರಿ.
ನಿಮಗೂ ಒಂದು ಪ್ರಶ್ನೆ ಇದೆಯೇ?
ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!
ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!