ಎಲೆಗಲು ಮುದುಡಿವೆ ಎಲೆ ವಣಗಿದೆ ಹಳದಿಬಣ್ಣದಿಂದೆ
ಕೀಟಗಲು ಕಾಯಿಯನ್ನು ತುತು ಮಾಡಿವೆ
ಈ ವೈರಸ್ ಬಗ್ಗೆ ಮತ್ತು ಅದನ್ನು ಹೇಗೆ ತಡೆಯುವುದು ಎಂಬುದರ ಬಗ್ಗೆ ಎಲ್ಲವನ್ನೂ ತಿಳಿದುಕೊಳ್ಳಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಕೀಟಗಲು ಕಾಯಿಯನ್ನು ತುತು ಮಾಡಿವೆ
Kelaondhu kayigalige ee reeti hagidhe
Tomato gidavu baadidante yelegalela mududive gidavu kubjavagide belavanige kuntithavagide
ಸರಿಯಾಗಿ ನಿಲ್ಲುತ್ಥಿಲ್ಲ... ಏನ್ ಲೋಪದೋಷಗಳಿದ್ದಲ್ಲಿ ಹೇಳಿ
ಈ ಶಿಲೀಂಧ್ರ ಬೆಳೆ ರೋಗವನ್ನು ಹೇಗೆ ನಿಭಾಯಿಸುವುದು ಎಂದು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
Shivu 37
5 ವರ್ಷಗಳ ಹಿಂದೆ
ಇದಕ್ಕೆ ಯಾವ ಔಷದಿ ಹೂಡೆಯ ಬೇಕು ಸ್ವಲ್ಪಾ ಹೆಳಿ
Suresh 173587
5 ವರ್ಷಗಳ ಹಿಂದೆ
ಹೆಲೋ Shivu Nk. ತಮ್ಮ ಟೊಮ್ಯಾಟೋ ಬೆಳೆಗೆ Tomato Yellow Leaf Curl Virus ರೋಗ ತಗುಲಿದೆ.ಇದರ ಹತೋಟಿ ಕ್ರಮಗಳಿಗಾಗಿ ಮೇಲೆ ತೋರಿಸಿದ ಹಸಿರು ಬಣ್ಣದ ಹೈಪರ್ ಲಿಂಕ್ ಮೇಲೆ ಕ್ಲಿಕ್ಕಿಸಿ ಮಾಹಿತಿ ಪಡೆಯಿರಿ. ಧನ್ಯವಾದಗಳು.
ನಿಮಗೂ ಒಂದು ಪ್ರಶ್ನೆ ಇದೆಯೇ?
ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!
ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!Suresh 173587
5 ವರ್ಷಗಳ ಹಿಂದೆ
ಹೆಲೋ Narasimha G. ತಮ್ಮ ಟೊಮ್ಯಾಟೋ ಬೆಳೆಗೆ Tomato Yellow Leaf Curl Virus ಕೀಟ ತಗುಲಿದೆ ಅನಿಸುತ್ತಿದೆ. ಈ ರೋಗ, ರೋಗವಾಹಕಗಳಾದ Whiteflies ಕೀಟಗಳಿಂದ ಹರಡುವುದರಿಂದ, ತಾವು ಮೊದಲು ಈ ಕೀಟಗಳ ಹತೋಟಿ ಮಾಡಿಕೊಳ್ಳಬೇಕು. ಆಗ ರೋಗವು ತಾನೆ ತಾನಾಗಿ ಕಡಿಮೆಯಾಗುತ್ತದೆ. ಇವುಗಳ ಗುಣಲಕ್ಷಣಗಳನ್ನು ತಿಳಿಯಲು ಮತ್ತು ಹತೋಟಿ ಕ್ರಮಗಳಿಗಾಗಿ, ಮೇಲೆ ತೋರಿಸಿದ ಹಸಿರು ಬಣ್ಣದ ಲಿಂಕ್‌ಗಳ ಮೇಲೆ ಬೆರಳು ಒತ್ತಿ ಮಾಹಿತಿ ಪಡೆಯಿರಿ.
Suresh 173587
5 ವರ್ಷಗಳ ಹಿಂದೆ
ಹೆಲೋ Narasimha G. ಮೇಲೆ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಮೇಲೆ ಬೆರಳು ಒತ್ತಿ ಔಷದಿಗಳ ಮಾಹಿತಿ ಪಡೆಯಿರಿ.
Suresh 173587
5 ವರ್ಷಗಳ ಹಿಂದೆ
ಹೆಲೋ Narasimha G. ಈಗಾಗಲೇ Whiteflies ಕೀಟಗಳು ಹತೋಟಿ ಕ್ರಮಗಳು ಅನುಸರಿಸಲು, ಮೇಲೆ ತಿಳಿಸಿರುವಂತೆ ಹಸಿರು ಅಕ್ಷರಗಳ ಮೇಲೆ ಬೆರಳು ಒತ್ತಿ ಔಷಧಗಳ ಮಾಹಿತಿ ಪಡೆಯಿರಿ.