E rogakke au saushadhi tilisi..
God's baadida riti agtide....
ಈ ಶಿಲೀಂಧ್ರ ಬೆಳೆ ರೋಗವನ್ನು ಹೇಗೆ ನಿಭಾಯಿಸುವುದು ಎಂದು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿGod's baadida riti agtide....
ಯಾವ ರೋಗ ತಗುಲಿದೆ ಈ ಗಿಡಕ್ಕೆ
ಕೀಟಗಲು ಕಾಯಿಯನ್ನು ತುತು ಮಾಡಿವೆ
Idhannu hege nivarane madabeku
ಈ ಶಿಲೀಂಧ್ರ ಬೆಳೆ ರೋಗವನ್ನು ಹೇಗೆ ನಿಭಾಯಿಸುವುದು ಎಂದು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
Suresh 173587
5 ವರ್ಷಗಳ ಹಿಂದೆ
ಹೆಲೋ Raju Gowda. ತಾವು ಚಿತ್ರ ಕಳಿಸಿ ಪ್ರಕಾರವಾಗಿ ತಿಳಿದುಬಂದಿರುವುದೇನೆಂದರೆ, ತಮ್ಮ ಟೊಮ್ಯಾಟೋ ಬೆಳೆಯ ಸಸಿಗಳು ಈಗ ತಾನೆ ಮುಖ್ಯ ಭೂಮಿಗೆ ವರ್ಗಾವಣೆ ಮಾಡಿದಂತೆ ಕಾಣುತ್ತಿದೆ. ತಾವು ಸಾಕಷ್ಟು ಪ್ರಮಾಣದಲ್ಲಿ ಕೊಟ್ಟಿಗೆ ಗೊಬ್ಬರ ಮತ್ತು ಶಿಫಾರಸಿನ ಪ್ರಮಾಣದಲ್ಲಿ ರಾಸಾಯನಿಕ ಗೊಬ್ಬರಗಳನ್ನು ಹಂತ ಹಂತವಾಗಿ ಬೆಳೆಗೆ ಕೊಡಬೇಕು. ಬೆಳೆಯ ಸುತ್ತಲೂ ಮಲ್ಚಿಂಗ್ ಮಾಡಿಕೊಳ್ಳಬೇಕು, ಇದರಿಂದ ರೋಗದ ರೋಗಾಣುಗಳು ಕೆಳಗಡೆ ಸಾಯುತ್ತವೆ. ಆದಾಗ್ಯೂ ತಾವು ಗಿಡದ ಸುತ್ತಲೂ ಈಗ Foot and Collar Rot ತಗಲಿದ ಲಕ್ಷಣಗಳು ಕಂಡು ಬರುತ್ತಿವೆ. ಇದರ ಹತೋಟಿ ಕ್ರಮಗಳಿಗಾಗಿ ಮೇಲೆ ತೋರಿಸಿದ ಹಸಿರು ಬಣ್ಣದ ಹೈಪರ್ ಲಿಂಕ್ ಮೇಲೆ ಕ್ಲಿಕ್ಕಿಸಿ ಮಾಹಿತಿ ಪಡೆಯಿರಿ. ಧನ್ಯವಾದಗಳು.
ನಿಮಗೂ ಒಂದು ಪ್ರಶ್ನೆ ಇದೆಯೇ?
ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!
ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!Raju 7
5 ವರ್ಷಗಳ ಹಿಂದೆ
Sari sir.. thanks....
Suresh 173587
5 ವರ್ಷಗಳ ಹಿಂದೆ
Welcome Raju Gowda .