ಸಸಿ ಸಾಯುವ ರೋಗ (ಡ್ಯಾಂಪಿಂಗ್ ಆಫ್) - ಟೊಮೆಟೊ

ಟೊಮೆಟೊ ಟೊಮೆಟೊ

N

ಟಮೋಟೊ, ನಾಟಿ ದಿನಾಂಕ 7 ಮೇ.

ತುಂಬಾ ಗಿಡಗಳು ಈ ರೀತಿ ಸಾಯುತ್ತಿವೆ. ಪರಿಹಾರ ತಿಳಿಸಿ

11
S

ಹೆಲೋ Naveen M R. ತಮ್ಮ ಟೊಮ್ಯಾಟೋ ಬೆಳೆಗೆ Damping-Off of Seedlings ಆಗಿದೆ. ಇದರ ಹತೋಟಿ ಕ್ರಮಗಳಿಗಾಗಿ ಮೇಲೆ ತೋರಿಸಿದ ಹಸಿರು ಬಣ್ಣದ ಲಿಂಕ್‌ ಮೇಲೆ ಬೆರಳು ಕ್ಲಿಕ್ಕಿಸಿ ಮಾಹಿತಿ ಪಡೆಯಿರಿ. ತಾವು ಜಾಸ್ತಿ ನೀರು ಕೊಡಬೇಡಿ. ಮಣ್ಣು ಮತ್ತು ಹವಾಗುಣಕ್ಕೆ ಅನುಸಾರವಾಗಿ ನೀರು ಹಾಯಿಸಬೇಕು.

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ

ನಿಮಗೂ ಒಂದು ಪ್ರಶ್ನೆ ಇದೆಯೇ?

ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!

ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!
A

Pepar hole dodagirali and dranch ambution

1ಡೌನ್ವೋಟ್ ಮಾಡಿ

ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.

ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
ಉತ್ತರಕ್ಕೆ ಹೋಗಿ