ಎಲೆಕೊರಕ ನುಸಿ - ಟೊಮೆಟೊ

ಟೊಮೆಟೊ ಟೊಮೆಟೊ

ಎಲೆ ಅಲ್ಲಲ್ಲಿ ಮುಡುಗಿದೆ

ಎಲೆ ಮುಡುಗಿದೆ ಬೇರು ಅರೋಗ್ಯ ವಾಗಿದೆ ಕ್ರಾಪ್ ಡ್ರಾಪ್ ಆಗ್ತಾ ಇದೇ ಎಲೆ ಗೆ ಬಿಳಿ ಗೆರೆ ಅಲ್ಲಲ್ಲಿ ಒಂದೊಂದು ಗಿಡ ಡೆವಲಪ್ಮೆಂಟ್ ಇಲ್ಲ ಏನು ಕಾರಣ ತಿಳಿಸಿ ಸರ್

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ
S

ಹೆಲೋ ನರೇಶ್ ರೆಡ್ಡಿ ವೈ ಎಸ್. ತಮ್ಮ ಟೊಮ್ಯಾಟೋ ಬೆಳೆಗೆ Leaf Miner Flies ಕೀಟ ತಗುಲಿದೆ. ಇದರ ಹತೋಟಿ ಕ್ರಮಗಳಿಗಾಗಿ ಮೇಲೆ ತೋರಿಸಿದ ಹಸಿರು ಬಣ್ಣದ ಲಿಂಕ್‌ ಮೇಲೆ ಬೆರಳು ಕ್ಲಿಕ್ಕಿಸಿ ಮಾಹಿತಿ ಪಡೆಯಿರಿ.

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ

ನಿಮಗೂ ಒಂದು ಪ್ರಶ್ನೆ ಇದೆಯೇ?

ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!

ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!

ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.

ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
ಉತ್ತರಕ್ಕೆ ಹೋಗಿ