ಎಲೆಕೊರಕ ನುಸಿ - ಟೊಮೆಟೊ

ಟೊಮೆಟೊ ಟೊಮೆಟೊ

ಈ ಕಾಯಿಲೆಗೆ ಮದ್ದನ್ನು ತಿಳಿಸಿ

ಗಿಡಗಳು ಬೆಳವಣಿಗೆ ಹಾಗುಟ್ಟೀಲ್ಲ

1ಡೌನ್ವೋಟ್ ಮಾಡಿ
S

ಹೆಲೋ ಮರಿಸ್ವಾಮೀ. ತಮ್ಮ ಟೊಮ್ಯಾಟೋ ಬೆಳೆಗೆ Leaf Miner Flies ಕೀಟ ತಗುಲಿದೆ. ಇದರ ಹತೋಟಿ ಕ್ರಮಗಳಿಗಾಗಿ ಮೇಲೆ ತೋರಿಸಿದ ಹಸಿರು ಬಣ್ಣದ ಲಿಂಕ್‌ ಮೇಲೆ ಬೆರಳು ಕ್ಲಿಕ್ಕಿಸಿ ಮಾಹಿತಿ ಪಡೆಯಿರಿ.

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ

ನಿಮಗೂ ಒಂದು ಪ್ರಶ್ನೆ ಇದೆಯೇ?

ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!

ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!
V

Hi frieand this is leaf mainer edake traisopas 0.5ml par liter&samrai sprey madi

1ಡೌನ್ವೋಟ್ ಮಾಡಿ

Vinodkumar D ಬೆಳೆಯಲ್ಲಿ ಹೂ ಉದುರುವುದನ್ನು ತಪ್ಪಿಸಲು ಏನು ಮಾಡಬೇಕು

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ
S

ಹೆಲೋ ಮರಿಸ್ವಾಮೀ. ತಾವು ಬೆಳೆಯ ಚಿತ್ರ ಕಳಿಸಿ ಮಾಹಿತಿ ಪಡೆಯಿರಿ.

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ
ا

Hi ಮರಿಸ್ವಾಮೀ .This is due to الذباب صانعات الانفاق .

1ಡೌನ್ವೋಟ್ ಮಾಡಿ
U

Benevia spray madi

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ

ಮರಿಸ್ವಾಮೀ oshine ಸ್ಪ್ರೇ

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ
S

ಹೆಲೋ ರವಿ Umeshs Umeshs. ತಾವು ತಮ್ಮ ವೈಯಕ್ತಿಕ ಉತ್ಪನ್ನಗಳನ್ನು ಇಲ್ಲಿ ಪ್ರಚಾರ ಮಾಡಬೇಡಿ. ಇದು ನಮ್ಮ ಕೆಲಸ ಕಾರ್ಯಗಳಿಗೆ ತೊಂದರೆಯಾಗುತ್ತದೆ.

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ

ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.

ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
ಉತ್ತರಕ್ಕೆ ಹೋಗಿ