ಹೆಚ್ಚಿನ ಸಂಖ್ಯೆಯಲ್ಲಿ ಗಿಡಗಳು ಮಾಡಿದಂತೆ ಕಾಣುತ್ತದೆ, ಕಾಂಡವನು ಕತ್ತರಿಸಿದರೆ ಚಿತ್ರದಲ್ಲಿ ಇರುವಂತೆ ಕಂದು ಬಣ್ಣದಲ್ಲಿ ಇರುತ್ತದೆ, ಇದು ಯಾವ ರೋಗ, ಪರಿಹಾರವನ್ನು?
ಕಾಂಡದಲಿ ಕಂದು ಬಣ್ಣ ಕಂಡುಬಂದಿರುತ್ತವೆ
ಈ ಶಿಲೀಂಧ್ರ ಬೆಳೆ ರೋಗವನ್ನು ಹೇಗೆ ನಿಭಾಯಿಸುವುದು ಎಂದು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಕಾಂಡದಲಿ ಕಂದು ಬಣ್ಣ ಕಂಡುಬಂದಿರುತ್ತವೆ
ಎಲೆಗಳು ಬೇರುಗಳು ಚನ್ನಾಗಿವೆ
ಟೊಮಾಟೊ ಎಲೆ ಮುದುರಿದಾಗಿದೆ ಇದಕ್ಕೆ ಒಳ್ಳೆಯ ಔಷಧ ಹೇಳಿ
ಗಿಡವು ಚೆನ್ನ ಬಲಿಷ್ಠವಾಗಿದೆ ಆದರೆ ಫಸಲು ಉತ್ತಮವಿದೆ ಎಲ್ಲಾ ಹಣ್ಣುಗಳು ತಾಳದಲ್ಲಿ ಕಪ್ಪಾಗಿ ಕರಗಿಹೋಗುತ್ತವೆ
ಈ ಶಿಲೀಂಧ್ರ ಬೆಳೆ ರೋಗವನ್ನು ಹೇಗೆ ನಿಭಾಯಿಸುವುದು ಎಂದು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
Suresh 173587
5 ವರ್ಷಗಳ ಹಿಂದೆ
ಹೆಲೋ User. ತಮ್ಮ ಟೊಮ್ಯಾಟೋ ಬೆಳೆಗೆ Fusarium Wilt ರೋಗ ತಗುಲಿದೆ. ಇದರ ಹತೋಟಿ ಕ್ರಮಗಳಿಗಾಗಿ ಮೇಲೆ ತೋರಿಸಿದ ಹಸಿರು ಬಣ್ಣದ ಲಿಂಕ್ ಮೇಲೆ ಬೆರಳು ಕ್ಲಿಕ್ಕಿಸಿ ಮಾಹಿತಿ ಪಡೆಯಿರಿ.
ನಿಮಗೂ ಒಂದು ಪ್ರಶ್ನೆ ಇದೆಯೇ?
ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!
ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!User 9
5 ವರ್ಷಗಳ ಹಿಂದೆ
+1